ಮೂವರು ವಿವಾಹಿತ ಶಿಕ್ಷಕರ ನಡುವಿನ ಪ್ರೀತಿಗೆ ವಿದ್ಯಾರ್ಥಿ ಬಲಿ; ಇಬ್ಬಿಬ್ಬರೊಂದಿಗಿದ್ದ ಅಮ್ಮನ ಸಲುಗೆ ಮಗನಿಗೇ ಮುಳುವಾಯ್ತು!

ಗದಗ: ಮೂವರು ವಿವಾಹಿತ ಶಿಕ್ಷರ ಪ್ರೀತಿಗೆ ವಿದ್ಯಾರ್ಥಿ ಬಲಿ ಆಗಿದ್ದಾನೆ. ಅದರಲ್ಲೂ ಇಬ್ಬಿಬ್ಬರೊಂದಿಗಿದ್ದ ಅಮ್ಮನ ಸಲುಗೆ ಮಗನಿಗೇ ಮುಳುವಾಗಿದೆ. ಅಮ್ಮನೊಂದಿಗೆ ಸಲುಗೆಯಿಂದಿದ್ದ ಇಬ್ಬರು ಶಿಕ್ಷಕರ ಪೈಕಿ ಒಬ್ಬ ಆಕೆಯ ಮಗನನ್ನು ಭೀಕರವಾಗಿ ಕೊಲೆ ಮಾಡಿ ಕ್ರೌರ್ಯ ತೋರಿದ್ದಾನೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಿನ್ನೆ ಈ ಘಟನೆ ನಡೆದಿತ್ತು. ಸಹಶಿಕ್ಷಕಿ ಗೀತಾ ಎಂಬಾಕೆಯ ಪುತ್ರ ಭರತ್ ಮೇಲೆ ಮಾರಣಾಂತಿಕ … Continue reading ಮೂವರು ವಿವಾಹಿತ ಶಿಕ್ಷಕರ ನಡುವಿನ ಪ್ರೀತಿಗೆ ವಿದ್ಯಾರ್ಥಿ ಬಲಿ; ಇಬ್ಬಿಬ್ಬರೊಂದಿಗಿದ್ದ ಅಮ್ಮನ ಸಲುಗೆ ಮಗನಿಗೇ ಮುಳುವಾಯ್ತು!