ಆತ್ಮಹತ್ಯೆಯಿಂದ ಪತ್ನಿ ಸತ್ತ ಬೆನ್ನಿಗೇ ನೇಣು ಹಾಕಿಕೊಂಡ ಪತಿ; 4 ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಪ್ರೇಮಿಗಳು..

ಬೆಂಗಳೂರು: ನಾಲ್ಕು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಪ್ರೇಮಿಗಳ ವೈವಾಹಿಕ ಜೀವನ ದುರಂತ ಅಂತ್ಯ ಕಂಡಿದೆ. ಆತ್ಮಹತ್ಯೆಯಿಂದ ಪತ್ನಿ ಸಾವಿಗೀಡಾದ ಬೆನ್ನಿಗೇ ಪತಿಯೂ ನೇಣು ಹಾಕಿಕೊಂಡಿದ್ದಾನೆ. ಪತಿ ಪುನೀತ್ (21) ಹಾಗೂ ಹರ್ಷಿತಾ (19) ಮೃತಪಟ್ಟ ದಂಪತಿ. ಆತ್ಮಹತ್ಯೆ ಮಾಡಿಕೊಂಡಿರುವ ಸತಿ-ಪತಿ ಇಬ್ಬರೂ ಮಾಗಡಿ ಚೆನ್ನೇನಹಳ್ಳಿ ನಿವಾಸಿಗಳಾಗಿದ್ದು, ಮದುವೆ ಬಳಿಕ ಹೇರೋಹಳ್ಳಿಯಲ್ಲಿ ವಾಸವಾಗಿದ್ದರು. ಇಂದು ಸಂಜೆ ನಾಲ್ಕು ಗಂಟೆಗೆ ಪತಿ ಪುನೀತ್ ಮನೆಗೆ ಮರಳಿದಾಗ ಪತ್ನಿ ನೇಣು ಹಾಕಿಕೊಂಡಿದ್ದ ಸ್ಥಿತಿಯಲ್ಲಿ ಇರುವುದು ಕಂಡು ಬಂದಿತ್ತು. ಪುನೀತ್ ಕೂಡಲೇ ಸ್ಥಳೀಯರ … Continue reading ಆತ್ಮಹತ್ಯೆಯಿಂದ ಪತ್ನಿ ಸತ್ತ ಬೆನ್ನಿಗೇ ನೇಣು ಹಾಕಿಕೊಂಡ ಪತಿ; 4 ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಪ್ರೇಮಿಗಳು..