ಪ್ರೇಮ ವಿವಾಹವಾಗಿದ್ದ ಮಗಳು 5 ವರ್ಷದ ಹಿಂದೆಯೇ ನಾಪತ್ತೆ! ಗಂಡನ ಮನೆಯಲ್ಲಿದೆ ನಿಗೂಢ ರಹಸ್ಯ?

ಮಂಡ್ಯ: ಐದು ವರ್ಷದ ಹಿಂದೆ ಅಂತರ್ಜಾತಿ ವಿವಾಹವಾಗಿದ್ದ ಯುವತಿ ನಿಗೂಢವಾಗಿ ಕಣ್ಮರೆಯಾಗಿದ್ದು, ಮರ್ಯಾದಾ ಹತ್ಯೆಯ ಶಂಕೆ ವ್ಯಕ್ತವಾಗಿದೆ. ಮಳವಳ್ಳಿ ತಾಲೂಕಿನ ನಂಜೇಗೌಡನದೊಡ್ಡಿ ಗ್ರಾಮದ ದಲಿತ ಸಮುದಾಯದ ಮಹದೇವಮ್ಮರ ಮಗಳು ಮೇಘಶ್ರೀ ನಾಪತ್ತೆಯಾಗಿದ್ದು, ಈ ಸಂಬಂಧ ಅ.17ರಂದು ಆಕೆಯ ಪಾಲಕರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. 2015ರಲ್ಲಿ ತಿರುಮಲಾಪುರ ಸಮೀಪದಲ್ಲಿ ಪತ್ತೆಯಾಗಿದ್ದ ಅಪರಿಚಿತ ಯುವತಿ ಮೃತದೇಹಕ್ಕೂ ಮೇಘಶ್ರೀ ನಾಪತ್ತೆ ಪ್ರಕರಣಕ್ಕೂ ಸಂಬಂಧ ಇದೆಯಾ? ಎಂಬ ಪ್ರಶ್ನೆ ಮೂಡಿದೆ. ದೂರಿನಲ್ಲಿ ಏನಿದೆ?: ಬೆಂಗಳೂರಿನ ಎಂಇಟಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೇಘಶ್ರೀಗೆ … Continue reading ಪ್ರೇಮ ವಿವಾಹವಾಗಿದ್ದ ಮಗಳು 5 ವರ್ಷದ ಹಿಂದೆಯೇ ನಾಪತ್ತೆ! ಗಂಡನ ಮನೆಯಲ್ಲಿದೆ ನಿಗೂಢ ರಹಸ್ಯ?