ಕಾಲೇಜಿಗೆ ಹೋಗುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಚಾಕುವಿನಿಂದ ಚುಚ್ಚಿದ ಪಾಗಲ್ ಪ್ರೇಮಿ

ಬೆಂಗಳೂರು: ತನ್ನ ಪ್ರೇಮ ನಿವೇದನೆಯನ್ನು ನಿರಾಕರಿಸಿದ ಯುವತಿಯನ್ನು ಪಾಗಲ್ ಪ್ರೇಮಿಯೊಬ್ಬ ಚಾಕುವಿನಿಂದ ಚುಚ್ಚಿ ಹಲ್ಲೆ ನಡೆಸಿರುವ ಘಟನೆ ಬಾಗಲಗುಂಟೆಯ ಮಂಜುನಾಥ್ ನಗರದಲ್ಲಿ ನಡೆದಿದೆ. ಪಾಗಲ್ ಪ್ರೇಮಿ ಉದಯ್ ಎಂಬಾತ, ಇಂದು ಯುವತಿ ಕಾಲೇಜಿಗೆ ಹೋಗುವಾಗ ಅಡ್ಡಗಟ್ಟಿದ್ದಾನೆ. ಈ ವೇಳೆ ತಾನು ತಂದಿದ್ದ ಚಾಕುವಿನಿಂದ ಯುವತಿ ಕುತ್ತಿಗೆ ಹಾಗೂ ತೊಡೆ ಭಾಗಕ್ಕೆ ಬಲವಾಗಿ ಇರಿದಿದ್ದಾನೆ. ಯುವತಿ ಕೊಲೆಗೆ ಯತ್ನಿಸಿ, ನಂತರ ತಾನೂ ಗೋಡೆಗೆ ತಲೆ ಚಚ್ಚಿಕೊಂಡು ಆತ್ಮಹತ್ಯೆಗೆ ಪ್ರಯತ್ನಪಟ್ಟಿದ್ದಾನೆ. ಒಂದೇ ಕಾಲೇಜಿನಲ್ಲಿ ವಿದ್ಯಾಭ್ಯಾಸ: ಪಾಗಲ್ ಪ್ರೇಮಿ ಉದಯ್ ಮತ್ತು … Continue reading ಕಾಲೇಜಿಗೆ ಹೋಗುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಚಾಕುವಿನಿಂದ ಚುಚ್ಚಿದ ಪಾಗಲ್ ಪ್ರೇಮಿ