16 ಸಲ ಚುಚ್ಚಿಕೊಂದ ಹುಚ್ಚುಪ್ರೇಮಿ; ಪ್ರೇಯಸಿಯ ಕೊಲ್ಲಲೆಂದೇ 2 ಚಾಕುಗಳನ್ನು ಖರೀದಿಸಿದ್ದ: ಆರೋಪಿ ಸಿಕ್ಕಿಬಿದ್ದಿದ್ದು ಹೇಗೆ?

ಬೆಂಗಳೂರು: ಹುಚ್ಚುಪ್ರೇಮಿಯೊಬ್ಬ ತನ್ನ ಪ್ರೇಯಸಿಯನ್ನು 16 ಸಲ ಚುಚ್ಚಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿ ಹೊರಬಿದ್ದಿದೆ. ನಿನ್ನೆ ಸಂಜೆ ಬೆಂಗಳೂರಿನ ಮುರುಗೇಶಪಾಳ್ಯದ ಎನ್ಎಎಲ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯ ವಿಚಾರಣೆಯಿಂದಾಗಿ ಇನ್ನೊಂದಷ್ಟು ಸಂಗತಿಗಳು ಬಯಲಾಗಿವೆ. ಕೊಲೆಯಾದ ಯುವತಿ ಲೀಲಾ ಪವಿತ್ರ (26), ಮೂಲತಃ ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯವಳು. ಅದೇ ರಾಜ್ಯದ ಶ್ರೀಕಾಕುಳಂ ಜಿಲ್ಲೆಯ ದಿವಾಕರ್ ಕೊಲೆಗೈದ ಆರೋಪಿ. ಈಕೆ ಕಳೆದ ಏಪ್ರಿಲ್​ನಿಂದ ನಗರದ ಒಮೆಗಾ ಎಂಬ ಹೆಲ್ತ್​ಕೇರ್ ಕಂಪನಿಯಲ್ಲಿ ಎಕ್ಸಿಕ್ಯೂಟಿವ್​ ಅಸಿಸ್ಟೆಂಟ್​ ಆಗಿ ಕೆಲಸ … Continue reading 16 ಸಲ ಚುಚ್ಚಿಕೊಂದ ಹುಚ್ಚುಪ್ರೇಮಿ; ಪ್ರೇಯಸಿಯ ಕೊಲ್ಲಲೆಂದೇ 2 ಚಾಕುಗಳನ್ನು ಖರೀದಿಸಿದ್ದ: ಆರೋಪಿ ಸಿಕ್ಕಿಬಿದ್ದಿದ್ದು ಹೇಗೆ?