ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು, ಕಾರಣ ನಿಗೂಢ!

ತುಮಕೂರು: ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಪಾವಗಡ ತಾಲೂಕಿನ ನಿಡುಗಲ್ ಗ್ರಾಮದ ಬಳಿ‌ ಘಟನೆ ನಡೆದಿದ್ದು, ತಡರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಆತ್ಮಹತ್ಯೆ ಶರಣಾಗಿರುವ ಕಾರಣ ಮತ್ತು ಪ್ರೇಮಿಗಳ ವಿವರ ಇದುವರೆಗೂ ಲಭ್ಯವಾಗಿಲ್ಲ.

ಅರಸೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *