ದುಬಾರಿ ದುನಿಯಾ: ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ ಮತ್ತೆ 25 ರೂ. ಹೆಚ್ಚಳ..!

ನವದೆಹಲಿ: ಕರೊನಾ ಲಾಕ್​ಡೌನ್​ನಿಂದ ತತ್ತರಿಸಿ ಜೀವನ ಹಳಿಗೆ ಬರುತ್ತಿರುವ ಸಂದರ್ಭದಲ್ಲಿ ಇಂಧನ ದರ ಏರಿಕೆ ಜತೆಗೆ ಎಲ್​ಪಿಜಿ ಸಿಲಿಂಡರ್​ ಬೆಲೆಯಲ್ಲಿ ನಿರಂತರ ಹೆಚ್ಚಳವಾಗುತ್ತಿರುವುದು ಜನಸಾಮಾನ್ಯರಿಗೆ ಭಾರಿ ಹೊರೆಯಾಗುತ್ತಿದೆ. ಒಂದೆಡೆ ಪೆಟ್ರೋಲ್​ ಮತ್ತು ಡೀಸೆಲ್​ ದರ ದಿನೇದಿನೆ ಏರಿಕೆಯಾಗುತ್ತಿದೆ. ಮತ್ತೊಂದೆಡೆ ಎಲ್​ಪಿಜಿ​ ಸಿಲಿಂಡರ್ ಬೆಲೆ ಸೋಮವಾರ (ಮಾರ್ಚ್​ 1) ಸಹ 25 ರೂ. ಏರಿಕೆಯಾಗಿದೆ. ಈ ಮೂಲಕ ಜನಸಾಮಾನ್ಯರಿಗೆ ಮತ್ತಷ್ಟು ಭಾರವಾಗಿದೆ. ಮೂರು ದಿನಗಳ ಹಿಂದಷ್ಟೇ 25 ರೂ. ಏರಿಕೆಯಾಗಿತ್ತು. ಇದೀಗ ಮತ್ತೆ ಬೆಲೆ ಏರಿಕೆಯಾಗಿರುವುದು ಜನ ಸಾಮಾನ್ಯರ … Continue reading ದುಬಾರಿ ದುನಿಯಾ: ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ ಮತ್ತೆ 25 ರೂ. ಹೆಚ್ಚಳ..!