Ipl 2025| ಇಂಡಿಯನ್ ಪ್ರೀಮಿಯರ್ ಲೀಗ್ 2025 ರ 54 ನೇ ಪಂದ್ಯದಲ್ಲಿ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಲಖನೌ ಸೂಪರ್ ಜೈಂಟ್ಸ್ ಮುಖಾಮುಖಿಯಾಗಿ ಸೆಣೆಸಾಟ ನಡೆಸಿದವು.

ಇದನ್ನೂ ಓದಿ: ಪಹಲ್ಗಾಮ್ ದಾಳಿ; ಶತ್ರುಗಳಿಗೆ ಸೂಕ್ತ ಉತ್ತರ ನೀಡುವುದು ನನ್ನ ಜವಾಬ್ದಾರಿ; ರಾಜನಾಥ್ ಸಿಂಗ್ ಪ್ರತಿಜ್ಞೆ| Rajnathsingh
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 236 ರನ್ಗಳ ಬೃಹತ್ ಮೊತ್ತ ದಾಖಲಿಸಿತ್ತು. 237 ರನ್ಗಳ ಗುರಿ ಬೆನ್ನಟ್ಟಿದ ಲಖನೌ ಸೂಪರ್ ಜೈಂಟ್ಸ್ ಆಯುಷ್ ಬದೋನಿ (74) ಹಾಗೂ ಅಬ್ದುಲ್ (45) ಅತ್ಯುತ್ತಮ ಪ್ರದರ್ಶನದ ಹೊರತಾಗಿಯೂ 20 ಓವರ್ಗಳಲ್ಲಿ ವಿಕೆಟ್ ಕಳೆದುಕೊಂಡು 199 ರನ್ಗಳಿಸಿದಷ್ಟೇ ಶಕ್ತವಾಯಿತು. ಲಕ್ನೋ ಅಗ್ರ ಕ್ರಮಾಂಕದ ಬ್ಯಾಟರ್‌ಗಳ ವೈಫಲ್ಯದಿಂದ ನಿಗದಿ ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 199 ರನ್‌ಗಳಿಸಿ ಸೋಲೊಪ್ಪಿಕೊಂಡಿತು.
ಪಾಕಿಸ್ತಾನದ ಬಗ್ಗೆ ಸಮರ್ಥನೆ; ಭಯೋತ್ಪಾದಕ ದಾಳಿಯ ನಂತರ 39 ಜನರ ಬಂಧನ| Assam cm