ದರೋಡೆಗೆ ಬಂದು ಕಂಠಪೂರ್ತಿ ಕುಡಿದು ಮನೆ ಮಾಲೀಕನ ಬೆಡ್​​ರೂಂನಲ್ಲೇ ನಿದ್ರೆಗೆ ಜಾರಿದ ಕಳ್ಳ!

ಲಕ್ನೋ: ಮನೆಯೊಂದರಲ್ಲಿ ಕಳ್ಳತನ ಮಾಡಲು ಬಂದಿದ್ದ ಇಬ್ಬರು ದರೋಡೆ ಮಾಡಿದ್ದಾರೆ, ಅವರಲ್ಲಿ ಒಬ್ಬ ಆ ಮನೆಯಲ್ಲಿದ್ದ ದುಬಾರಿ ಮದ್ಯವನ್ನು ಕಂಠ ಪೂರ್ತಿ ಕುಡಿದು ಮನೆ ಮಾಲೀಕನ ಬೆಡ್ ರೂಂನಲ್ಲೇ ಮಲಗಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ನಡೆದಿದ್ದೇನು?: ಮನೆಯ ಮಾಲೀಕ ಶರ್ವಾನಂದ್ ನಿವೃತ್ತ ಸೇನಾ ಸಿಬ್ಬಂದಿಯಾಗಿದ್ದಾರೆ. ತಮ್ಮ ಕುಟುಂಬದೊಂದಿಗೆ ಲಕ್ನೋದ ಕ್ಯಾಂಟ್ ಪೊಲೀಸ್ ಠಾಣೆ ವ್ಯಾಪ್ತಿಯ ನಿರ್ಮಲಾ ಕಟಾರಿ ಭಾಗದಲ್ಲಿ ವಾಸಿಸುತ್ತಿದ್ದಾರೆ. ಒಂದು ದಿನ ಶರ್ವಾನಂದ್ ತಮ್ಮ ಸಂಬಂಧಿಕರ ಮನೆಗೆ ಮದುವೆಗೆ ಕುಟುಂಬಸ್ಥರು ಹೋಗಿದ್ದರು. ಇದನ್ನು … Continue reading ದರೋಡೆಗೆ ಬಂದು ಕಂಠಪೂರ್ತಿ ಕುಡಿದು ಮನೆ ಮಾಲೀಕನ ಬೆಡ್​​ರೂಂನಲ್ಲೇ ನಿದ್ರೆಗೆ ಜಾರಿದ ಕಳ್ಳ!