VIDEO| ವೈರಲ್​ ಆಗುವ ಭರದಲ್ಲಿ ಅಪಾಯಕಾರಿ ಸ್ಟಂಟ್​; ಸವಾರಿನಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಲಖನೌ: ಪ್ರಚಾರದ ಹುಚ್ಚಿಗೆ ಬಿದ್ದು ರೀಲ್ಸ್​ ಮಾಡುವುದು, ಅದಕ್ಕಾಗಿ ಪ್ರಾಣ ಪಣಕ್ಕಿಡುವುದು, ಇನ್ನೊಬ್ಬರ ಪ್ರಾಣ, ಆಸ್ತಿಗೆ ಹಾನಿಯುಂಟು ಮಾಡುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಎನ್ನುವಂತಾಗಿದೆ. ಹೀಗೆ ರೀಲ್​ ಮಾಡುವವರ ಹಿಂದೆ ಕಾನೂನು ಹಿಂಬಾಲಿಸುತ್ತದೆ ಎಂಬ ಅರಿವು ಅಂತಹವರಿಗೆ ಇರುವುದಿಲ್ಲ. ಇದೀಗ ಯುವಕನೊಬ್ಬ ಬೈಕ್​ನಲ್ಲಿ ಅಪಾಯಕಾರಿ ಸ್ಟಂಟ್​ಗಳನ್ನು ಪ್ರದರ್ಶಿಸಿ ಪೊಲೀಸರಿಗೆ ಅತಿಥಿಯಾಗಿರುವ ಘಟನೆ ಉತ್ತರಪ್ರದೇಶದ ಲಖನೌನಲ್ಲಿ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಬಹುಕೋಟಿ ಹಣ ಅಕ್ರಮ ವರ್ಗಾವಣೆ; ಪ್ರತಿಷ್ಠಿತ ಶಿಪ್​ಯಾರ್ಡ್​ ಕಂಪನಿ … Continue reading VIDEO| ವೈರಲ್​ ಆಗುವ ಭರದಲ್ಲಿ ಅಪಾಯಕಾರಿ ಸ್ಟಂಟ್​; ಸವಾರಿನಿಗೆ ಬಿಸಿ ಮುಟ್ಟಿಸಿದ ಪೊಲೀಸರು