ಕರೊನಾ ಬೆನ್ನಲ್ಲೇ ರಾಜ್ಯಕ್ಕೆ ಮತ್ತೊಂದು ಮಹಾಮಾರಿ ಎಂಟ್ರಿ! ನೇರ ಸಂಪರ್ಕದಿಂದಲೇ ಈ ರೋಗ ಹರಡುತ್ತೆ

ಶಿವಮೊಗ್ಗ: ಕರೊನಾ ಸೋಂಕಿನ ಬೆನ್ನಲ್ಲೇ ರಾಜ್ಯಕ್ಕೆ ಮತ್ತೊಂದು ಮಹಾಮಾರಿ ಎಂಟ್ರಿ ಕೊಟ್ಟಿದೆ. ಕರೋನಾದಂತೆ ಈ ರೋಗ ನೇರ ಸಂಪರ್ಕದಿಂದಲೇ ಹರಡುತ್ತೆ! ಹೌದು, ಮಲೆನಾಡಿನ ಜಾನುವಾರುಗಳಲ್ಲಿ ಕಾಣಿಸಿಕೊಂಡಿರುವ ಈ ಕಾಯಿಲೆ ಹೆಸರು ಲುಂಪಿ ಸ್ಕಿನ್ ಡಿಸೀಸ್(ಚರ್ಮಗಂಟು ರೋಗ). ಪಾಕ್ಸ್ ವಿರಿಡೆ ಎಂಬ ವೈರಸ್​ನಿಂದ ಹರಡುವ ಚರ್ಮಗಂಟು ರೋಗ ಮಲೆನಾಡಿನ 50ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಪತ್ತೆಯಾಗಿದೆ. ಆಫ್ರಿಕಾ, ರಷ್ಯಾ, ಯೂರೋಪ್ ರಾಷ್ಟ್ರಗಳಲ್ಲಿ ಕಾಣಿಸಿಕೊಂಡಿದ್ದ ಚರ್ಮಗಂಟು ರೋಗ ಭಾರತದ ಕೇರಳ ಹಾಗೂ ಒರಿಶಾದಲ್ಲೂ ಪತ್ತೆಯಾಗಿತ್ತು. ಬಳಿಕ ಮಲೆನಾಡಿನ ಗ್ರಾಮಗಳ ಜಾನುವಾರುಗಳಲ್ಲಿ ಕಾಣಿಸಿಕೊಂಡಿದೆ. … Continue reading ಕರೊನಾ ಬೆನ್ನಲ್ಲೇ ರಾಜ್ಯಕ್ಕೆ ಮತ್ತೊಂದು ಮಹಾಮಾರಿ ಎಂಟ್ರಿ! ನೇರ ಸಂಪರ್ಕದಿಂದಲೇ ಈ ರೋಗ ಹರಡುತ್ತೆ