ಜೂ. 5ರಂದು ಚಂದ್ರಗ್ರಹಣ: ಇಲ್ಲಿದೆ ಗೋಚರಿಸುವ ಸ್ಥಳ, ಸಮಯ ಮತ್ತಿತರ ವಿವರ

ನವದೆಹಲಿ: ಈ ವರ್ಷದ ಎರಡನೇ ಚಂದ್ರಗ್ರಹಣ ಜೂನ್ 5ರಂದು ಸಂಭವಿಸಲಿದೆ. ಅಂದು ರಾತ್ರಿ 11.15ಕ್ಕೆ ಆರಂಭವಾಗಲಿರುವ ಗ್ರಹಣ ಜೂನ್ 6ರ ಬೆಳಗಿನ ಜಾವ 2.34ಕ್ಕೆ ಅಂತ್ಯಗೊಳ್ಳಲಿದೆ. ಅಂದರೆ ಈ ಗ್ರಹಣದ ಒಟ್ಟು ಅವಧಿ ಮೂರು ಗಂಟೆ 19 ನಿಮಿಷ. ಯೂರೋಪ್, ಏಷ್ಯಾ, ಆಸ್ಟ್ರೇಲಿಯಾ, ಆಫ್ರಿಕಾ, ಅಮೆರಿಕದ ಕೆಲ ಭಾಗಗಳಲ್ಲಿ ಇದು ಗೋಚರಿಸಲಿದೆ. 12.54ಕ್ಕೆ ಅದು ತನ್ನ ಪೂರ್ಣ ಸ್ವರೂಪದಲ್ಲಿ ಗೋಚರಿಸುತ್ತದೆ ಎಂದು ಖಭೌತ ವಿಜ್ಞಾನಿಗಳು ಹೇಳಿದ್ದಾರೆ. ಇದನ್ನೂ ಓದಿ: ಆಯುಷ್ಮಾನ್​ ಭಾರತ್​ ಯೋಜನೆಯಡಿ ಉದ್ಯೋಗ: ಲಿಂಕ್​ ಕ್ಲಿಕ್​ ಮಾಡುವ ಮುನ್ನ … Continue reading ಜೂ. 5ರಂದು ಚಂದ್ರಗ್ರಹಣ: ಇಲ್ಲಿದೆ ಗೋಚರಿಸುವ ಸ್ಥಳ, ಸಮಯ ಮತ್ತಿತರ ವಿವರ