ಕೇಂದ್ರ ಸಚಿವರನ್ನು ಭೇಟಿ ಮಾಡಿದ ಎಂ.ಬಿ. ಪಾಟೀಲ್​; ರಾಜ್ಯದ ಬೇಡಿಕೆಗಳ ಕುರಿತು ಚರ್ಚೆ

ನವದೆಹಲಿ: ರಾಜ್ಯದ ಕೈಗಾರಿಕೆ, ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಕೇಂದ್ರ ಸರ್ಕಾರದ ಸಹಕಾರ ಕೋರಿ ಮತ್ತು ಅಗತ್ಯ ಬಂಡವಾಳ ಹೂಡಿಕೆ ನಿರೀಕ್ಷಿಸಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರನ್ನು ಮಂಗಳವಾರ ಇಲ್ಲಿ ಭೇಟಿ ಮಾಡಿ, ವಿಸ್ತೃತ ಮಾತುಕತೆ ನಡೆಸಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಬಂದ ಮೇಲೆ ಭಯೋತ್ಪಾದಕರಿಗೆ ಭಯ ಇಲ್ಲ: ಅಶೋಕ್ ವಾಗ್ದಾಳಿ 2025ರ ಫೆಬ್ರವರಿ 12ರಿಂದ … Continue reading ಕೇಂದ್ರ ಸಚಿವರನ್ನು ಭೇಟಿ ಮಾಡಿದ ಎಂ.ಬಿ. ಪಾಟೀಲ್​; ರಾಜ್ಯದ ಬೇಡಿಕೆಗಳ ಕುರಿತು ಚರ್ಚೆ