ನಾದಿನಿ ಜತೆ ಭಾವನ ಅಕ್ರಮ ಸಂಬಂಧ! ಅವಳಿ ಮಕ್ಕಳನ್ನು ಗರ್ಭದಲ್ಲಿ ಹೊತ್ತಿದ್ದ ಹೆಂಡತಿಯನ್ನೇ ಕೊಂದ ಗಂಡ!

ನವದೆಹಲಿ: ಅವಳಿ ಜವಳಿ ಮಕ್ಕಳನ್ನು ಗರ್ಭದಲ್ಲಿ ಹೊತ್ತಿದ್ದ ಹೆಂಡತಿಯನ್ನು ಗಂಡನೇ ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ. ಸೈನಾ ಹೆಸರಿನ ಮಹಿಳೆ ಸಾವನ್ನಪ್ಪಿರುವ ದುರ್ದೈವಿ. ಸೈನಾ ಡ್ರಗ್ಸ್​ ಪ್ರಕರಣವೊಂದರ ಮೇಲೆ ಜೈಲು ಸೇರಿದ್ದು, ಶನಿವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಳು. ಗರ್ಭಿಣಿ ಎನ್ನುವ ಕಾರಣಕ್ಕೆ ಆಕೆಯನ್ನು ಬಿಡುಗಡೆ ಮಾಡಲಾಗಿತ್ತು. ಆದರೆ ಬಿಡುಗಡೆಯಾದ ಮೂರೇ ದಿನಗಳಲ್ಲಿ ಆಕೆಯ ಗಂಡ ವಸೀಮ್​ ಆಕೆಯನ್ನು ಕೊಲೆ ಮಾಡಿದ್ದಾನೆ. ಅಂದ ಹಾಗೆ ಸೈನಾಳಿಗೆ ವಸೀಮ್​ ಮೊದಲನೇ ಗಂಡನಾಗಿರಲಿಲ್ಲ. ಈ ಹಿಂದೆ … Continue reading ನಾದಿನಿ ಜತೆ ಭಾವನ ಅಕ್ರಮ ಸಂಬಂಧ! ಅವಳಿ ಮಕ್ಕಳನ್ನು ಗರ್ಭದಲ್ಲಿ ಹೊತ್ತಿದ್ದ ಹೆಂಡತಿಯನ್ನೇ ಕೊಂದ ಗಂಡ!