ಮೂವರ ಮೇಲೆ ದಾಳಿ ಮಾಡಿದ ಹುಚ್ಚುನಾಯಿ ವೃದ್ಧೆಯ ಮುಖವನ್ನೇ ಕಚ್ಚಿ ತಿಂದಿದೆ!

ಅರಕಲಗೂಡು: ತಾಲೂಕಿನ ಕೇರಳಾಪುರ ಗ್ರಾಮದಲ್ಲಿ ಮನೆ ಮುಂದೆ ಕುಳಿತಿದ್ದ 70 ವರ್ಷದ ವೃದ್ಧೆ ಮೇಲೆ ದಾಳಿ ನಡೆಸಿದ ಹುಚ್ಚು ನಾಯಿ ಅವರ ಮುಖ ಮತ್ತು ಬಾಯಿ ಕಚ್ಚಿ ವಿಕಾರಗೊಳಿಸಿದೆ. ಸಮೀಪದಲ್ಲೇ ಆಟವಾಡುತ್ತಿದ್ದ 3 ವರ್ಷದ ಬಾಲಕಿ ಸೇರಿ ಮೂವರ ಮೇಲೆ ದಾಳಿ ನಡೆಸಿದ್ದು, ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಇದನ್ನೂ ಓದಿರಿ ಕರೊನಾಗೆ ಪತ್ನಿ ಬಲಿ, ಐಸೋಲೇಶನ್​ನಲ್ಲಿ ಪತಿ ಕೇರಳಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಣಿಸಿಕೊಂಡ ಹುಚ್ಚುನಾಯಿ ಗ್ರಾಮಸ್ಥರ ಮೇಲೆಲ್ಲ ದಾಳಿ ನಡೆಸಲು ಮುಂದಾಗಿದ್ದು, ಹಲವರು ಮನೆಯೊಳಗೆ ಓಡಿಹೋಗಿ ಬಾಗಿಲು … Continue reading ಮೂವರ ಮೇಲೆ ದಾಳಿ ಮಾಡಿದ ಹುಚ್ಚುನಾಯಿ ವೃದ್ಧೆಯ ಮುಖವನ್ನೇ ಕಚ್ಚಿ ತಿಂದಿದೆ!