ಲಂಚ ಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡಿದ್ದ ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು

ಬೆಂಗಳೂರು: ಕೆಎಸ್ಡಿಎಲ್ ಗುತ್ತಿಗೆಯಲ್ಲಿ ಲಂಚ ಪಡೆದ ಆರೋಪದ ಮೇಲೆ ಮಾರ್ಚ್ 27 ರಂದು ಬಂಧನವಾಗಿದ್ದ ಮಾಡಾಳ್ ವಿರೂಪಾಕ್ಷಪ್ಪಗೆ ಈಗ ಜಾಮೀನು ಸಿಕ್ಕಿದೆ. ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಅವರ ಪುತ್ರ ಕೆಎಸ್ಡಿಎಲ್ ಗುತ್ತಿಗೆಯಲ್ಲಿ ಅವ್ಯವಹಾರ ಮಾಡಿದ್ದಕ್ಕಾಗಿ ಸಿಕ್ಕಿಬಿದ್ದಿದ್ದರು. ನಂತರ ಅನೇಕ ರಾಜಕೀಯ ಬೆಳವಣಿಗೆಗಳು ನಡೆದು ಮಾಡಾಳ್ ವಿರೂಪಾಕ್ಷಪ್ಪ ಕೆಲ ದಿನಗಳ ಕಾಲ ಕಣ್ಮರೆ ಆದ ಘಟನೆಯೂ ನಡೆದಿತ್ತು. ಆ ಸಂದರ್ಭದಲ್ಲೇ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನೂ ನೀಡಿದ್ದರು. ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಮಾಡಾಳ್ ವಿರೂಪಾಕ್ಷಪ್ಪಗೆ ಷರತ್ತುಬದ್ದ … Continue reading ಲಂಚ ಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡಿದ್ದ ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು