ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾಡಾಳ್ ವಿರೂಪಾಕ್ಷಪ್ಪ; ಕೈದಿ ಸಂಖ್ಯೆ 3411

ಬೆಂಗಳೂರು: ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ದಿನಗಳ ಪೊಲೀಸ್ ಕಸ್ಟಡಿ ಮುಗಿದ ಹಿನ್ನೆಲೆ ಲೋಕಾಯುಕ್ತ ಪೊಲೀಸರು ನಿನ್ನೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಮಾಡಾಳ್​ ವಿರೂಪಾಕ್ಷಪ್ಪಗೆ 14 ದಿನ ನ್ಯಾಯಾಂಗ ಬಂಧನ ನೀಡಿ ಆದೇಶ ನೀಡಿತ್ತು. ಇದನ್ನೂ ಓದಿ: ವರುಣಾ ಮತ್ತು ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ; ಆದರೆ…! ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಡಾಳ್ ವಿರೂಪಾಕ್ಷಪ್ಪಗೆ ಕೈದಿ ಸಂಖ್ಯೆ ಲಭಿಸಿದೆ. ನಿನ್ನೆ ರಾತ್ರಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಶಾಸಕ … Continue reading ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾಡಾಳ್ ವಿರೂಪಾಕ್ಷಪ್ಪ; ಕೈದಿ ಸಂಖ್ಯೆ 3411