ಇಂದು ಮಾಡಾಳ್ ವಿರೂಪಾಕ್ಷಪ್ಪ ಲೋಕಾಯುಕ್ತ ಮುಂದೆ ಹಾಜರ್?!

ಬೆಂಗಳೂರು: ಪ್ರಶಾಂತ್ ಮಾಡಾಳ್ ಅಧೀನದಲ್ಲಿ ಸುಮಾರು 8 ಕೋಟಿ ರೂ. ಪತ್ತೆಯಾದ ಬಳಿಕ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಉಂಟಾಗಿತ್ತು. ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಾಪತ್ತೆಯಾಗಿದ್ದರು. ಆ ಸಂದರ್ಭದಲ್ಲಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನೂ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರ ಶೋಧ ಕಾರ್ಯವೂ ಜೋರಾಗಿಯೇ ನಡೆದಿತ್ತು. ಇದನ್ನೂ ಓದಿ: ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು: ಬೆಂಗಳೂರು ವಕೀಲರ ಸಂಘದಿಂದ ಸುಪ್ರೀಂಕೋರ್ಟ್​ ಸಿಜೆಗೆ ಪತ್ರ, ಹೀಗೊಂದು ಮನವಿ ಇಂದು ಶಾಸಕ ವಿರೂಪಾಕ್ಷಪ್ಪ ಮಧ್ಯಾಹ್ನ 2 … Continue reading ಇಂದು ಮಾಡಾಳ್ ವಿರೂಪಾಕ್ಷಪ್ಪ ಲೋಕಾಯುಕ್ತ ಮುಂದೆ ಹಾಜರ್?!