ಮಂಡ್ಯ ವಿ.ವಿ.ಗೆ ಮಧು ಜಿ.ಮಾದೇಗೌಡ ನೇಮಕ: ವಿದ್ಯಾವಿಷಯಕ ಪರಿಷತ್ತಿನ ಕಾರ್ಯದರ್ಶಿ ಮಹಾಲಕ್ಷ್ಮೀ ಆದೇಶ

Madhu g madegowda
Published on

ಮಂಡ್ಯ: ಕರ್ನಾಟಕ ವಿಧಾನ ಪರಿಷತ್ತಿನ ಶಾಸಕ ಮಧು.ಜಿ.ಮಾದೇಗೌಡ ಅವರು ಮಂಡ್ಯ ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿನ ವ್ಯವಸ್ಥಾಪನಾ‌ ಮಂಡಳಿ ಹಾಗೂ ಸಲಹಾ ಸಮಿತಿಗೆ ಸದಸ್ಯರಾಗಿ ನಾಮನಿರ್ದೇಶನ ಗೊಂಡಿದ್ದಾರೆ.

ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ನಾಮನಿರ್ದೇಶನ ಮಾಡಿರುತ್ತಾರೆಂದು ಪರಿಷತ್ತಿನ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮಿ ಈ ಕುರಿತು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net