ಪೊಲೀಸ್​ ಅಕಾಡೆಮಿಗೆ ಮಧುಕರ​ ಶೆಟ್ಟಿ ಹೆಸರಿಡಿ, ಮುಖ್ಯಮಂತ್ರಿ ಪದಕವನ್ನೂ ಅವರ ಹೆಸರಲ್ಲೇ ಕೊಡಿ: ಬಿಎಸ್​ವೈ

Latest News

ನನ್ನದಲ್ಲದ ಮಗುವಿಗೆ ಜೀವನಾಂಶ ಕೊಡಬೇಕೆ?

ನನ್ನ ಮದುವೆಯಾಗಿ ಹತ್ತು ವರ್ಷ ಆಗಿದೆ. ನಮಗೆ ಒಂಬತ್ತು ವರ್ಷದ ಮಗ ಇದ್ದಾನೆ. ಕಳೆದ ವರ್ಷ ಮತ್ತೊಂದು ಗಂಡು ಮಗು ಆಯಿತು. ನನಗೂ ನನ್ನ ಹೆಂಡತಿಗೂ...

ವಿಜೇಂದರ್​ಗೆ ಆಡಮು ಎದುರಾಳಿ

ದುಬೈ: ಭಾರತದ ಸ್ಟಾರ್ ವೃತ್ತಿಪರ ಬಾಕ್ಸರ್ ವಿಜೇಂದರ್ ಸಿಂಗ್ 12ನೇ ಕಾದಾಟಕ್ಕೆ ಸಜ್ಜಾಗಿದ್ದಾರೆ. ಎರಡು ಬಾರಿಯ ಕಾಮನ್ವೆಲ್ತ್ ಸೂಪರ್ ಮಿಡ್ಲ್-ವೇಟ್ ಚಾಂಪಿಯನ್ ಘಾನಾದ ಚಾರ್ಲ್ಸ್ ಆಡಮು...

ಕನ್ನಡದಲ್ಲಿ ಇಗ್ಲಿಷ್ ಕಲಿಕೆ: ಇಂದಿನ ಇಂಗ್ಲಿಷ್ ಪದಗಳು

Frisk / strip search (ಫ್ರಿಸ್ಕ್ / ಸ್ಟ್ರಿಪ್ ಸರ್ಚ್) = ಮೈ ತಡವಿ ಹುಡುಕಾಡು ಓರ್ವ ಕಸ್ಟಮ್ಸ್ ಅಧಿಕಾರಿ ಆತ ತನ್ನ ದೇಹದಲ್ಲಿ ಅಡಗಿಸಿಟ್ಟಿರಬಹುದಾದ...

ಶಬರಿಮಲೆಗೆ ಭಕ್ತರ ಪ್ರವಾಹ

ಕಾಸರಗೋಡು: ಶಬರಿಮಲೆಯಲ್ಲಿ ಮಂಡಲ ಪೂಜಾ ಮಹೋತ್ಸವ ಆರಂಭಗೊಂಡು ದಿನ ಕಳೆಯುತ್ತಿದ್ದಂತೆ ಭಕ್ತರ ದಟ್ಟಣೆ ಹೆಚ್ಚುತ್ತಿದೆ. ದೇಶ, ವಿದೇಶಗಳಿಂದ ತಂಡೋಪತಂಡವಾಗಿ ಭಕ್ತರು ಶಬರಿಮಲೆಗೆ ಆಗಮಿಸುತ್ತಿದ್ದು,...

ಎಸಿಸಿ ಎಮರ್ಜಿಂಗ್ ತಂಡಗಳ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಸೆಮಿಫೈನಲ್​ಗೇರಿದ ಭಾರತ

ಸಾವರ್: ಚುನ್ಮಯ್ ಸುತಾರ್ (104* ರನ್, 85 ಎಸೆತ, 10 ಬೌಂಡರಿ, 3 ಸಿಕ್ಸರ್) ಅಜೇಯ ಶತಕ ಹಾಗೂ ನಾಯಕ ಶರತ್ ಬಿಆರ್ (90 ರನ್,...

ಬೆಂಗಳೂರು: ಮಧುಕರ​ ಶೆಟ್ಟಿ ಅವರ ಅಕಾಲಿಕ ಮರಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಅವರ ಹೆಸರು ಚಿರಸ್ಥಾಯಿಯಾಗಿ ಉಳಿಯಲು ಕೆಲ ನಿರ್ಧಾರಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ” ಮೈಸೂರಿನಲ್ಲಿರುವ ಕರ್ನಾಟಕ ಪೊಲೀಸ್​ ಅಕಾಡೆಮಿ, ಯಲಹಂಕದ ಸಶಸ್ತ್ರ ಪೊಲೀಸ್​ ತರಬೇತಿ ಕೇಂದ್ರ, ಚನ್ನಪಟ್ಟಣದ ಪೊಲೀಸ್​ ತರಬೇತಿ ಶಾಲೆ ಈ ಮೂರರಲ್ಲಿ ಯಾವುದಾದರೂ ಒಂದಕ್ಕೆ ಮಧುಕರ ಶೆಟ್ಟಿ ಹೆಸರನ್ನು ಇಡುವಂತೆಯೂ, ಉನ್ನತ ಸೇವೆಗಾಗಿ ಪೊಲೀಸರಿಗೆ ಪ್ರತಿ ವರ್ಷ ನೀಡುವ ಮುಖ್ಯಮಂತ್ರಿ ಪದಕವನ್ನು ಮಧುಕರ್​ ಶೆಟ್ಟಿ ಹೆಸರಲ್ಲಿ ನೀಡುವಂತೆಯೂ ಅವರು ಒತ್ತಾಯಿಸಿದ್ದಾರೆ.

ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಎಂದೇ ಖ್ಯಾತಿ ಗಳಿಸಿದ್ದ ಐಪಿಎಸ್​ ಅಧಿಕಾರಿ ಮಧುಕರ​ ಶೆಟ್ಟಿ ಅವರು ಶುಕ್ರವಾರವಷ್ಟೇ ಹೈದರಾಬಾದ್​ನ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದರು.

- Advertisement -

Stay connected

278,596FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO: ಗೋಕಾಕ್​ ಕ್ಷೇತ್ರದಲ್ಲಿ...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...