VIDEO | ಹಾವಿನ ತುಟಿಗೆ ಬಾಯಿಟ್ಟು ಸಿಪಿಆರ್ ಚಿಕಿತ್ಸೆ ನೀಡಿದ ಪೊಲೀಸ್‌!

ಮಧ್ಯಪ್ರದೇಶ: ಪೈಪ್‌ನಲ್ಲಿ ಸಿಲುಕಿದ್ದ ಹಾವಿನ ಜೀವ ಉಳಿಸಲು ನರ್ಮದಾಪುರಂನಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಸಿಪಿಆರ್ ಚಿಕಿತ್ಸೆ ನೀಡಿ ಹಾವಿ ಪ್ರಾಣ ರಕ್ಷಣೆ ಮಾಡಿದ್ದಾರೆ. ಸೆಮರಿ ಹರಿಚಂದ್ ನಗರದಲ್ಲಿ ವರದಿಯಾಗಿರುವ ಈ ಘಟನೆಯು ದೇಶದಲ್ಲೇ ಪ್ರಥಮ ಎನ್ನಬಹುದಾದ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸೆಮರಿ ಹರಿಚಂದ್ ನಗರದಲ್ಲಿ ವರದಿಯಾಗಿರುವ ಈ ಘಟನೆಯು ದೇಶದಲ್ಲೇ ಪ್ರಥಮ ಎನ್ನಬಹುದಾದ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಬೆಚ್ಚಿ ಬೀಳುವಂತೆ ಮಾಡಿದೆ. ಮಧ್ಯಪ್ರದೇಶ … Continue reading VIDEO | ಹಾವಿನ ತುಟಿಗೆ ಬಾಯಿಟ್ಟು ಸಿಪಿಆರ್ ಚಿಕಿತ್ಸೆ ನೀಡಿದ ಪೊಲೀಸ್‌!