ವಿವಿಧ ಮತಗಟ್ಟೆಗಳ ಸಮೀಕ್ಷೆ: ಮಧ್ಯಪ್ರದೇಶದಲ್ಲಿ ಬಿಜೆಪಿ- ಕಾಂಗ್ರೆಸ್ ನಡುವೆ ಜಯದ ತೂಗುಯ್ಯಾಲೆ

ನವದೆಹಲಿ: ವಿವಿಧ ಮತಗಟ್ಟೆ ಸಮೀಕ್ಷೆಗಳ ಪ್ರಕಾರ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ವಿಜಯ ಮಾಲೆಯು ಯಾರಿಗೆ ಒಲಿಯಲಿದೆ ಎಂಬುದು ಸ್ಪಷ್ಟವಾಗಿಲ್ಲ. ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಅಧಿಕಾರಕ್ಕೆ ತೀವ್ರ ಪೈಪೋಟಿ ಇದೆ. 230 ಸ್ಥಾನಗಳ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆಯಲು ಕನಿಷ್ಠ 116 ಸ್ಥಾನಗಳ ಅಗತ್ಯವಿದೆ. ಎಬಿಪಿ ನ್ಯೂಸ್, ದೈನಿಕ ಭಾಸ್ಕರ; ಜನ್​ ಕೀ ಬಾತ್​; ಟಿವಿ 9 ಭಾರತವರ್ಷ-ಪೋಲ್​ಸ್ಟಾರ್​, ಟೈಮ್ಸ್​ ನೌ- ಇಟಿಜಿ ಪ್ರಕಾರ ಕಾಂಗ್ರೆಸ್​ ಹೆಚ್ಚಿನ ಸ್ಥಾನಗಳನ್ನು ಗಳಿಸಬಹುದು. ಇಂಡಿಯಾ ಟುಡೆ, ಇಂಡಿಯಾ ಟಿವಿ, ನ್ಯೂಸ್​ … Continue reading ವಿವಿಧ ಮತಗಟ್ಟೆಗಳ ಸಮೀಕ್ಷೆ: ಮಧ್ಯಪ್ರದೇಶದಲ್ಲಿ ಬಿಜೆಪಿ- ಕಾಂಗ್ರೆಸ್ ನಡುವೆ ಜಯದ ತೂಗುಯ್ಯಾಲೆ