ಚಲಿಸುತ್ತಿದ್ದ ಕಾರಿನಲ್ಲೇ 13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಮನೆಗೇ ವಿಡಿಯೋ ಕಳಿಸಿ ಬ್ಲಾಕ್​ಮೇಲ್

ಗ್ವಾಲಿಯರ್: ಚಲಿಸುತ್ತಿದ್ದ ಕಾರಿನಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಮನಕಲಕುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ. ಇದನ್ನೂ ಓದಿ: ಬಾಂಗ್ಲಾದಲ್ಲಿ ನಿಲ್ಲದ ಹಿಂಸಾಚಾರ; ತಾಯ್ನಾಡಿಗೆ ಮರಳಿದ 778 ಭಾರತೀಯ ವಿದ್ಯಾರ್ಥಿಗಳು  ಅತ್ಯಾಚಾರ ನಡೆಸಿದ ಆರೋಪಿಗಳು ಅಪ್ರಾಪ್ತ ಬಾಲಕಿಯ ಅಶ್ಲೀಲ ವೀಡಿಯೊವನ್ನು ಚಿತ್ರೀಕರಿಸಿ ಆಕೆಯ ಕುಟುಂಬ ಸದಸ್ಯರಿಗೆ ಕಳುಹಿಸಿದ್ದಾರೆ ಈ ಘಟನೆ ಸಂಬಂಧಿಸಿದ ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಬಂಧಿಸಿದ್ದು, ಮತ್ತೊಬ್ಬ ಆರೋಪಿಗಾಗಿ ಹುಡುಕಾಟ ನಡೆದಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಘಟನೆ ಮೋಹನ … Continue reading ಚಲಿಸುತ್ತಿದ್ದ ಕಾರಿನಲ್ಲೇ 13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಮನೆಗೇ ವಿಡಿಯೋ ಕಳಿಸಿ ಬ್ಲಾಕ್​ಮೇಲ್