ಮೋದಿಜೀ ನಿಮ್ಮ ಬಗ್ಗೆ ಗೌರವವಿದೆ, ಆದರೆ ಕೆಳಮಟ್ಟದ ಅಧಿಕಾರಿಗಳಿಂದಾಗಿ ನಾನು ಸಾಯುತ್ತಿದ್ದೇನೆ ಎಂದು ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಯುವಕ!

ಭೋಪಾಲ್​: ಗಿರಣಿ ಕಾರ್ಖಾನೆಯನ್ನು ನಡೆಸುತ್ತಿದ್ದ ವ್ಯಕ್ತಿಯೊಬ್ಬ ವಿದ್ಯುತ್​ ಬಿಲ್​ ಕಟ್ಟಲಾಗದೆಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಛತರ್​ಪುರದಲ್ಲಿ ನಡೆದಿದೆ. ಆತ್ಮಹತ್ಯೆಗೂ ಮೊದಲು ಆತ ಪ್ರಧಾನಿ ನರೇಂದ್ರ ಮೋದಿಯವರಿಗೆ ಏಳು ಪುಟಗಳ ಡೆತ್​ ನೋಟ್​ ಬರೆದಿಟ್ಟಿರುವುದಾಗಿ ಹೇಳಲಾಗಿದೆ. ಮುನೇಂದ್ರ ರಾಜ್​ಪುತ್​ ಗಿರಣಿ ಕಾರ್ಖಾನೆಯನ್ನು ನಡೆಸುತ್ತಾನೆ. ಲಾಕ್​ಡೌನ್​ ಹಿನ್ನೆಲೆಯಲ್ಲಿ ಆತನಿಗೆ ನಷ್ಟವುಂಟಾಗಿದ್ದು, ಕಳೆದ ಕೆಲ ತಿಂಗಳಿನಿಂದ ವಿದ್ಯುತ್​ ಬಿಲ್ ಕಟ್ಟಲಾಗಲಿಲ್ಲವಂತೆ. ಸುಮಾರು 80 ಸಾವಿರ ರೂಪಾಯಿ ವಿದ್ಯುತ್​ ಬಿಲ್​ ಬಾಕಿಯಿದೆಯಂತೆ. ಅದೇ ಕಾರಣಕ್ಕೆ ವಿದ್ಯುತ್​ ನಿಗಮದ ಅಧಿಕಾರಿಗಳು ಕಾರ್ಖಾನೆಗೆ ವಿದ್ಯುತ್​ … Continue reading ಮೋದಿಜೀ ನಿಮ್ಮ ಬಗ್ಗೆ ಗೌರವವಿದೆ, ಆದರೆ ಕೆಳಮಟ್ಟದ ಅಧಿಕಾರಿಗಳಿಂದಾಗಿ ನಾನು ಸಾಯುತ್ತಿದ್ದೇನೆ ಎಂದು ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಯುವಕ!