“ಬಿಜೆಪಿ ಏಕಾಂಗಿಯಾಗಿ 370 ಸ್ಥಾನ ದಾಟಲಿದೆ”…ಝಬುವದಲ್ಲಿ ಲೋಕಸಭೆ ಚುನಾವಣೆಗೆ ಪಿಚ್ ರೆಡಿ ಮಾಡಿದ ಪ್ರಧಾನಿ ಮೋದಿ

ಮಧ್ಯಪ್ರದೇಶ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮಧ್ಯಪ್ರದೇಶದ ಝಬುವಗೆ ಭೇಟಿ ನೀಡಿ 7,550 ಕೋಟಿ ರೂಪಾಯಿಗಳ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಮೋದಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ಅನೇಕ ಅಭಿವೃದ್ಧಿ ಯೋಜನೆಗಳು ಡಬಲ್ ಎಂಜಿನ್ ಸರ್ಕಾರವು ಎಲ್ಲಾ ಅಭಿವೃದ್ಧಿ ಕಾರ್ಯಗಳಲ್ಲಿ ದುಪ್ಪಟ್ಟು ವೇಗದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ತೋರಿಸುತ್ತದೆ. ನನ್ನ ಭೇಟಿ ಕುರಿತು ರಾಜ್ಯದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ನಾನಾ ರೀತಿಯ … Continue reading “ಬಿಜೆಪಿ ಏಕಾಂಗಿಯಾಗಿ 370 ಸ್ಥಾನ ದಾಟಲಿದೆ”…ಝಬುವದಲ್ಲಿ ಲೋಕಸಭೆ ಚುನಾವಣೆಗೆ ಪಿಚ್ ರೆಡಿ ಮಾಡಿದ ಪ್ರಧಾನಿ ಮೋದಿ