16 C
Bangalore
Thursday, December 12, 2019

ದ್ವಿತೀಯ ಪಿಯು ತರಗತಿ ಆರಂಭಕ್ಕೆ ಅಪಸ್ವರ

Latest News

ಕಿರುತೆರೆಯ ಪಾರು ಜತೆ ನಾರಾಯಣ್

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಬಹಳಷ್ಟು ಆಸಕ್ತಿಕರವಾಗಿ ನೋಡಿಸಿಕೊಂಡು ಹೋಗುತ್ತಿರುವ ಧಾರಾವಾಹಿ ‘ಪಾರು’ ಈಗ ಮತ್ತಷ್ಟು ಕುತೂಹಲ ಮೂಡಿಸಿದೆ. ಅದಕ್ಕೆ ಕಾರಣ, ಬೆಳ್ಳಿತೆರೆಯ ಹಿರಿಯ...

ಸಡಗರದ ಹುತ್ತರಿ ಹಬ್ಬ ಕೊಡವನಾಡಿನ ಸುಗ್ಗಿ

ಹುತ್ತರಿ ಹಬ್ಬ ಕೊಡವ ಜನರ ದೊಡ್ಡ ಹಬ್ಬ. ಗದ್ದೆಯಲ್ಲಿ ಹುಲುಸಾಗಿ ಬೆಳೆದ ಬತ್ತದ ಪೈರನ್ನು ಆರಾಧಿಸಿ, ಕುಯ್ಲು ಮಾಡಿ ವಿಧ್ಯುಕ್ತವಾಗಿ ಮನೆತುಂಬಿಕೊಳ್ಳುವ ಸುಮುಹೂರ್ತವೇ...

ರಾಜ್ಯ ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಬಿಬಿಎಂಪಿಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಇಂಜಿನಿಯರ್​ಗಳನ್ನು ಮಾತೃ ಇಲಾಖೆಗೆ ವಾಪಸ್ ಕಳುಹಿಸಲು ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಪಾಲಿಕೆಗೆ...

ಮಣ್ಣು ಮಾಲಿನ್ಯದಿಂದ ಜೀವಸಂಕುಲಕ್ಕೆ ಸಂಕಟ

ಮಣ್ಣಿನ ಮಾಲಿನ್ಯವನ್ನು ನಿರ್ಲಕ್ಷಿಸುತ್ತಿದ್ದೇವೆ. ಲಕ್ಷಾಂತರ ವರ್ಷಗಳ ನೈಸರ್ಗಿಕ ಪ್ರಕ್ರಿಯೆಯಿಂದ ಮಣ್ಣು ರೂಪುಗೊಳ್ಳುತ್ತದೆ. ಆದರೆ, ಅದಕ್ಕೆ ಹೇಗೆ ಹಾನಿ ಮಾಡುತ್ತಿದ್ದೇವೆ ಎಂದರೆ ಮುಂದಿನ ದಿನಗಳಲ್ಲಿ ದೊಡ್ಡ ಗಂಡಾಂತರ...

ರೌಡಿ ಕಾಲಿಗೆ ಗುಂಡೇಟು

ಬೆಂಗಳೂರು: ಆರು ತಿಂಗಳ ಹಿಂದೆ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ತಲೆಮರೆಸಿಕೊಂಡು ತಿರುಗುತ್ತಿದ್ದ ಶಾರ್ಪ್​ಶೂಟರ್ ರೌಡಿಶೀಟರ್ ಕಾಲಿಗೆ ಕೆ.ಜಿ. ಹಳ್ಳಿ ಪೊಲೀಸರು...

ಮಡಿಕೇರಿ: 2019ನೇ ಸಾಲಿನ ಮೇ 2ರಿಂದ ದ್ವಿತೀಯ ಪಿಯುಸಿಯ ಶೈಕ್ಷಣಿಕ ತರಗತಿಗಳು ಪ್ರಾರಂಭಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆಯ ಕೈಪಿಡಿಯಲ್ಲಿ ತಿಳಿಸಲಾಗಿದ್ದು, ಈ ಕ್ರಮವನ್ನು ಕೈಬಿಡಬೇಕೆಂದು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾ ಘಟಕ ಮನವಿ ಮಾಡಿದೆ.

ಇಲಾಖೆ ಉಪನಿರ್ದೇಶಕರ ಮೂಲಕ ನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಿರುವ ಸಂಘದ ಪ್ರಮುಖರು, ಕಳೆದ ಶೈಕ್ಷಣಿಕ ವರ್ಷದಲ್ಲಿ ಇದೇ ರೀತಿ ಮೇ ತಿಂಗಳಿನಲ್ಲಿ ದ್ವೀತಿಯ ಪಿಯು ತರಗತಿಗಳನ್ನು ಪ್ರಾರಂಭಿಸಲಾಗಿತ್ತು.

ಆದರೆ ಬಹುತೇಕ ವಿದ್ಯಾರ್ಥಿಗಳು ತರಗತಿಗೆ ಗೈರಾಗಿದ್ದರು, ಹಲವು ವಿದ್ಯಾರ್ಥಿಗಳು ಬೋಧನೆಯಿಂದ ವಂಚಿತರಾಗಿರುವುದಲ್ಲದೆ ಮೇ ತಿಂಗಳ ಅವಧಿಯಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕುಂಠಿತವಾಗಿರುವುದು ಸ್ಪಷ್ಟವಾಗಿ ಕಂಡುಬಂದಿದೆ ಎಂದು ತಿಳಿಸಿದ್ದಾರೆ.

ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮೇ ತಿಂಗಳಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ಯಾವುದೇ ರಿಯಾಯಿತಿ ದರದ ಪಾಸ್ ಸೌಲಭ್ಯ ನೀಡಿರುವುದಿಲ್ಲ. ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯಗಳ ಸೌಲಭ್ಯ ಕೂಡ ಇರುವುದಿಲ್ಲ. ಇದು ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮತ್ತು ಉಪನ್ಯಾಸಕರಿಗೂ ತೊಂದರೆಯಾಗಲಿದೆ.

ಪ್ರತಿ ಶೈಕ್ಷಣಿಕ ವರ್ಷಗಳಲ್ಲಿ 60 ದಿನಗಳ ಬೇಸಿಗೆ ರಜೆ ಪಡೆಯುವುದು ಉಪನ್ಯಾಸಕರ ಹಕ್ಕಾಗಿರುತ್ತದೆ. ಒಂದು ವೇಳೆ ಇಲಾಖೆ ಮೇ ತಿಂಗಳಿನಲ್ಲಿ ಕಾಲೇಜು ಪುನಾರಂಭಿಸುವುದಾದರೆ ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಬಿಡುವಿಲ್ಲದ ಇಲಾಖೆ ಎಂದು ಆದೇಶ ಹೊರಡಿಸಿ ಉಪನ್ಯಾಸಕರಿಗೆ ಶೇ.30ಗಳಿಕೆ ರಜೆ, 20 ಅರ್ಧವೇತನ ರಜೆ ನೀಡಬೇಕು. ಹಾಗೂ 2019ನೇ ಸಾಲಿನ ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯವು ಉಪನ್ಯಾಸಕರಿಗೆ ಐಚ್ಚಿಕ ಎಂದು ಆದೇಶ ಹೊರಡಿಸಬೇಕು. ತಪ್ಪಿದಲ್ಲಿ ದ್ವೀತಿಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಸಾಮೂಹಿಕವಾಗಿ ಗೈರಾಗಲು ಕರೆ ನೀಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಮನವಿ ಸಲ್ಲಿಸುವ ಸಂದರ್ಭ ಸಂಘದ ಅಧ್ಯಕ್ಷ ಫಿಲಿಪ್ ವಾಸ್, ಕಾರ್ಯಾಧ್ಯಕ್ಷ ಟಿ.ಹೇಮಂತ್ ಕುಮಾರ್, ಪ್ರಧಾನ ಕಾರ್ಯದರ್ಶಿ ಎಚ್.ಜೆ.ನಾಗರಾಜ್, ಖಜಾಂಚಿ ಸರ್ವೋತ್ತಮ್ ಮತ್ತಿತರರು ಹಾಜರಿದ್ದರು.

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...