ಜಿಎಸ್‌ಟಿ ವ್ಯಾಪ್ತಿಗೆ ಪೆಟ್ರೋಲ್.. ಕೇಂದ್ರದ ಅಭಿಪ್ರಾಯ ಕೇಳಿದ ಮದ್ರಾಸ್ ಹೈಕೋರ್ಟ್

ಚೆನ್ನೈ: ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಮನವಿಯ ಬಗ್ಗೆ ಏನು ಹೇಳುತ್ತೀರಿ ಎಂದು ಮದ್ರಾಸ್ ಹೈಕೋರ್ಟ್ ಕೇಂದ್ರ ಸರ್ಕಾರವನ್ನು ಕೇಳಿದೆ. ಇದನ್ನೂ ಓದಿ: ‘ದೇವರ’ ನೋಡಿ ಸಾಯ್ತೀನಿ..ಅಲ್ಲಿವರೆಗೆ ಬದುಕಿಸಿ ಪ್ಲೀಸ್​..! ಕಡೇ ಆಸೆ ಬಿಚ್ಚಿಟ್ಟ ಎನ್‌ಟಿಆರ್ ಅಭಿಮಾನಿ! ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಕುರಿತು ಈ ವಿಚಾರದಲ್ಲಿ ಕಾರ್ಯಸಾಧ್ಯತೆಯ ಸಂಪೂರ್ಣ ವಿವರಗಳೊಂದಿಗೆ ಕೌಂಟರ್ ಅಫಿಡವಿಟ್ ಸಲ್ಲಿಸಲು ಆದೇಶಿಸಲಾಗಿದೆ. ಮುಂದಿನ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿದೆ. ಪೆಟ್ರೋಲ್ ಮತ್ತು ಡೀಸೆಲ್ … Continue reading ಜಿಎಸ್‌ಟಿ ವ್ಯಾಪ್ತಿಗೆ ಪೆಟ್ರೋಲ್.. ಕೇಂದ್ರದ ಅಭಿಪ್ರಾಯ ಕೇಳಿದ ಮದ್ರಾಸ್ ಹೈಕೋರ್ಟ್