ಎನ್​​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ಜಾತಿ ತನಿಖೆಗೆ ಸಿದ್ಧ ಎಂದ ಮಹಾ ಸರ್ಕಾರ

ಮುಂಬೈ: ಬಾಲಿವುಡ್​ ನಟ ಶಾರುಖ್​ ಖಾನ್​ ಪುತ್ರ ಬಂಧಿಸಲ್ಪಟ್ಟಿರುವ ಮುಂಬೈ ಕ್ರೂಸ್​ ಶಿಪ್​ ಡ್ರಗ್ಸ್​ ಕೇಸಿನ ಮೇಲ್ವಿಚಾರಣೆ ನಡೆಸುತ್ತಿರುವ ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೇಡೆ ವಿರುದ್ಧ ಮಹಾರಾಷ್ಟ್ರ ಸಚಿವ ನವಾಬ್​ ಮಲಿಕ್ ಹಲವು ಆರೋಪಗಳನ್ನು ಮಾಡಿದ್ದಾರೆ. ವಾಂಖೆಡೆ ಮುಸಲ್ಮಾನನಾಗಿದ್ದರೂ ಎಸ್​ಸಿ ಕ್ಯಾಟಗರಿಗೆ ಸೇರಿರುವುದಾಗಿ ಸುಳ್ಳು ಜಾತಿ ಪ್ರಮಾಣಪತ್ರ ನೀಡಿ ಮೀಸಲಾತಿಯಡಿ ಸರ್ಕಾರಿ ಸೇವೆಗೆ ಸೇರಿದ್ದಾರೆಂಬುದು ಪ್ರಮುಖ ಆರೋಪ. ಇದೀಗ ಈ ಬಗ್ಗೆ ಮಾತನಾಡಿರುವ ರಾಜ್ಯ ಸಾಮಾಜಿಕ ನ್ಯಾಯ ಸಚಿವ ಧನಂಜಯ ಮುಂಡೆ, ವಾಂಖೆಡೆಯ ಜಾತಿ ಪ್ರಮಾಣ ಪತ್ರದ … Continue reading ಎನ್​​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ಜಾತಿ ತನಿಖೆಗೆ ಸಿದ್ಧ ಎಂದ ಮಹಾ ಸರ್ಕಾರ