24.9 C
Bangalore
Wednesday, December 11, 2019

ಬುಲೆಟ್ ರೈಲು ಪ್ರಾಜೆಕ್ಟ್​ ಸೇರಿ ವಿವಿಧ ಯೋಜನೆಗಳ ಮರುಪರಿಶೀಲನೆ: ಮಹಾಸಿಎಂ ಠಾಕ್ರೆ ಆದೇಶ

Latest News

ಚಾಲೆಂಜಿಂಗ್​ ಸ್ಟಾರ್​ ತೂಗುದೀಪ ದರ್ಶನ್​ ಅಭಿನಯದ ಚಿತ್ರ ಒಡೆಯ ನಾಳೆ ತೆರೆಗೆ : 300ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ಪ್ರದರ್ಶನ

ಬೆಂಗಳೂರು: ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿಯನಯದ ಒಡೆಯ ಸಿನಿಮಾ ನಾಳೆ (ಡಿ.12ರ ಗುರುವಾರ) ತೆರೆಗೆ ಅಪ್ಪಳಿಸಲಿದೆ. ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಒಡೆಯ ಸಿನಿಮಾ...

ವಿಷ್ಣು‌ ಸೇನಾ‌ ಸಮಿತಿಯಿಂದ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ ಆಯೋಜನೆ

ಬಳ್ಳಾರಿ: ಚಿತ್ರನಟ ವಿಷ್ಣುವರ್ಧನ್ ಅವರ 10ನೇ ಪುಣ್ಯಸ್ಮರಣೆ ಹಿನ್ಮೆಲೆಯಲ್ಲಿ ವಿಷ್ಣು ಸೇನಾ ಸಮಿತಿಯಿಂದ ಡಿ.29ರಂದು ನಗರ ಹಾಗೂ ತಾಲೂಕಿನ ಕಮ್ಮರಚೇಡು ಗ್ರಾಮದಲ್ಲಿ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ...

ಮೈಸೂರಿನ ಬನುಮಯ್ಯ ಸಂಸ್ಥೆಯ ಶತಮಾನೋತ್ಸವಕ್ಕೆ ಚಾಲನೆ

ಮೈಸೂರು: ಧರ್ಮಪ್ರಕಾಶ ಡಿ.ಬನುಮಯ್ಯ ವಿದ್ಯಾಸಂಸ್ಥೆ ಶತಮಾನೋತ್ಸವ ಸಮಾರಂಭವನ್ನು ಶಾಸಕ ಎಸ್.ಎ.ರಾಮದಾಸ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಂತವೀರ...

ಮೊದಲ ಪತ್ನಿ, ಮೂವರು ಮಕ್ಕಳನ್ನು ಮನೆಯಿಂದ ಹೊರದಬ್ಬಿದ ಪತಿ: ಚಳಿಯಲ್ಲೇ ಇಡೀ ರಾತ್ರಿ ಕಳೆದ ಪತ್ನಿ, ಮಕ್ಕಳು

ಬೆಳಗಾವಿ: ಮೊದಲ ಪತ್ನಿ ಹಾಗೂ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ, ಮೊದಲ...

ಚಿತ್ರದುರ್ಗ: ಆರ್ ಒಗಳ ನಿರ್ವಣೆ ಇನ್ನು ಮುಂದೆ ಇಲಾಖೆ ಹೊಣೆ

ಚಿತ್ರದುರ್ಗ: ಶುದ್ಧ ಕುಡಿವ ನೀರು ಘಟಕಗಳ ಹೊಣೆ ಇನ್ನು ಮುಂದೆ ಕುಡಿವ ನೀರು ‌ಮತ್ತು ನೈರ್ಮಲ್ಯ ಇಲಾಖೆಯದ್ದಾಗಿದೆ ಎಂದು ಜಿಪಂ ಸಿಇಒ ಸಿ.ಸತ್ಯಭಾಮ ಹೇಳಿದರು. ಜಿಪಂ ಮಾಸಿಕ...

ಮುಂಬೈ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಮುಂಬೈ-ಅಹಮದಾಬಾದ್​ ಬುಲೆಟ್ ಟ್ರೇನ್​ ಪ್ರಾಜೆಕ್ಟ್​ ಸೇರಿ ವಿವಿಧ ಪ್ರಾಜೆಕ್ಟ್​ಗಳ ಮರುಪರಿಶೀಲನೆ ನಡೆಸುವಂತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆದೇಶಿಸಿದ್ದಾರೆ.

ಈ ಸರ್ಕಾರ ಸಾಮಾನ್ಯ ಜನರ ಸರ್ಕಾರವಾಗಿದ್ದು, ಅರೇ ಕಾರ್ ಶೆಡ್​ ಪ್ರಾಜೆಕ್ಟ್​ನಂತೆ ನಾನು ಬುಲೆಟ್ ಟ್ರೇನ್ ಪ್ರಾಜೆಕ್ಟನ್ನು ತಡೆದೆನೇ? ಇಲ್ಲ. ನಾವು ಆ ಪ್ರಾಜೆಕ್ಟನ್ನು ಮರುಪರಿಶೀಲನೆಗೆ ಒಳಪಡಿಸುತ್ತಿದ್ದೇವೆ ಅಷ್ಟೇ ಎಂದು ಉದ್ಧವ್ ಠಾಕ್ರೆ ಭಾನುವಾರ ರಾತ್ರಿ ವರದಿಗಾರರ ಪ್ರಶ್ನೆಗೆ ಉತ್ತರಿಸಿದ್ದರು.

ಬುಲೆಟ್ ಟ್ರೇನ್ ಪ್ರಾಜೆಕ್ಟ್​ಗೆ ಸಂಬಂಧಿಸಿದ ಭೂಮಿ ವಶಪಡಿಸುವ ಕೆಲಸಕ್ಕೆ ಹಿನ್ನಡೆಯಾಗಿದ್ದು, ಕೃಷಿಕರಿಂದ, ಬುಡಕಟ್ಟು ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು ಇದಕ್ಕೆ ಕಾರಣ ಎಂಬುದು ಈಗಾಗಲೇ ವರದಿ ಆಗಿರುವ ವಿಚಾರ.

ಮಹಾರಾಷ್ಟ್ರ ಸರ್ಕಾರದ ಈ ನಡೆಯ ಹಿಂದೆ, ರೈತರ ಸಾಲ ಮನ್ನಾದಿಂದ ಆಗುತ್ತಿರುವ 5 ಲಕ್ಷ ಕೋಟಿ ರೂಪಾಯಿ ಹೊರೆಯ ಲೆಕ್ಕಾಚಾರವಿದೆ. ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರ ಬಹುಮತ ಸಾಬೀತು ಪಡಿಸಿದ ದಿನದ ಬಳಿಕ ಸರ್ಕಾರದ ಈ ಆದೇಶ ಹೊರಬಿದಿದ್ದೆ.

ಬಿಜೆಪಿ ನೇತೃತ್ವದ ಸರ್ಕಾರ ಇದ್ದಾಗ ಅದರ ಆದ್ಯತೆಗಳೇ ಬೇರೆ ಇದ್ದವು. ಈಗ ರಾಜಕೀಯ ವೈಷಮ್ಯದ ಯಾವುದೇ ನಿರ್ಧಾರವನ್ನು ಈ ಸರ್ಕಾರ ತೆಗೆದುಕೊಳ್ಳದು. ಮಹಾರಾಷ್ಟ್ರದ ಹಣಕಾಸಿನ ಸ್ಥಿತಿ ಗಂಭೀರವಾಗಿದ್ದು, ಬುಲೆಟ್​ ಟ್ರೇನ್​ ಪ್ರಾಜೆಕ್ಟ್​ನ ಹೊರೆಯನ್ನೂ ರಾಜ್ಯದ ಜನತೆ ಮೇಲೆ ಹೇರುವುದಕ್ಕೆ ಈ ಸರ್ಕಾರ ಅವಕಾಶ ನೀಡದು ಎಂದು ಶಿವಸೇನೆಯ ಸಂಸದ ಸಂಜಯ್ ರಾವುತ್ ಹೇಳಿದ್ದಾರೆ. (ಏಜೆನ್ಸೀಸ್​)

Stay connected

278,741FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...