23ರಂದು ‘ಸಮರ್ಥ ನಾಯಕತ್ವ-ಸ್ವಾವಲಂಬಿ ಭಾರತ’ದ ಮಹಾಸಂಪರ್ಕ ದಿನ: ಎನ್​ಆರ್​ಕೆ

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 2ನೇ ಅವಧಿಯ ಮೊದಲ ವರ್ಷ ಪೂರ್ಣಗೊಂಡ ನಿಮಿತ್ತ ಭಾರತೀಯ ಜನತಾ ಪಕ್ಷ (ಬಿಜೆಪಿ) ದೇಶಾದ್ಯಂತ ‘ಸಮರ್ಥ ನಾಯಕತ್ವ-ಸ್ವಾವಲಂಬಿ ಭಾರತ ಅಭಿಯಾನ’ ಹಮ್ಮಿಕೊಂಡಿತ್ತು. ಇದರ ಭಾಗವಾಗಿ ಜೂನ್ 23ರಂದು ಮಹಾ ಸಂಪರ್ಕ ದಿನ ಆಚರಿಸಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ, ಬಿಜೆಪಿ ರಾಜ್ಯ ಪ್ರಧಾನಕಾರ್ಯದರ್ಶಿ ಎನ್​.ರವಿಕುಮಾರ್ ಹೇಳಿದ್ದಾರೆ. ಈ ಅಭಿಯಾನದ ಪ್ರಯುಕ್ತ ವಿವಿಧ ಸಾಮಾಜಿಕ ಜಾಲತಾಣಗಳ ಮೂಲಕ ರಾಜ್ಯಾದ್ಯಂತ ಜೂ. 6ರಿಂದ 30ರವರೆಗೆ 600ಕ್ಕೂ ಹೆಚ್ಚು ರ‍್ಯಾಲಿ … Continue reading 23ರಂದು ‘ಸಮರ್ಥ ನಾಯಕತ್ವ-ಸ್ವಾವಲಂಬಿ ಭಾರತ’ದ ಮಹಾಸಂಪರ್ಕ ದಿನ: ಎನ್​ಆರ್​ಕೆ