ಪ್ರಮಾಣ ವಚನ ಸ್ವೀಕರಿಸಲು ಹೆಲಿಕಾಪ್ಟರ್​ನಲ್ಲಿ ಆಗಮಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ!

ಅಹ್ಮದ್​ನಗರ (ಮಹಾರಾಷ್ಟ್ರ): ಚುನಾವಣೆಗು ಮುನ್ನ ಮತದಾರರನ್ನು ಸೆಳೆಯಲು ಜನಪ್ರತಿನಿಧಿಗಳು ನಾನಾ ಪ್ರಯತ್ನ ಮಾಡುತ್ತಾರೆ. ಗೆಲುವು ಸಾಧಿಸಿದ ಬಳಿಕವು ಡಿಜೆ ಸೌಂಡ್, ಮೆರವಣಿಗೆಯಂತಹ ಸಂಭ್ರಮಾಚರಣೆ ಮಾಡುತ್ತಾರೆ. ಈ ರೀತಿ ಶಾಸಕ ಅಥವಾ ಸಂಸದರ ಚುನಾವಣೆಯಲ್ಲಿ ಸಾಮಾನ್ಯವಾಗಿ ನೋಡಿರುತ್ತೇವೆ. ಆದರೆ, ಇಲ್ಲೊಬ್ಬ ಗ್ರಾಮ ಪಂಚಾಯಿತಿ ಸದಸ್ಯ ಪ್ರಮಾಣ ವಚನ ಸ್ವೀಕರಿಸಲು ಹೆಲಿಕಾಪ್ಟರ್​ನಲ್ಲಿ ಬರುವ ಮೂಲಕ ಎಲ್ಲರ ಹುಬ್ಬೇರಿಸಿದ್ದಾರೆ. ಇದನ್ನೂ ಓದಿರಿ: ಒಂದೆಡೆ ಹೆತ್ತಾಕೆ… ಇನ್ನೊಂದೆಡೆ ಜೀವದ ಗೆಳತಿ… ಇಬ್ಬರನ್ನೂ ಒಟ್ಟಿಗೆ ಆಯ್ಕೆ ಮಾಡುವಂತಿಲ್ಲ: ಏನು ಮಾಡಲಿ? ಮಹಾರಾಷ್ಟ್ರದ ಅಹ್ಮದ್​ನಗರ ಜಿಲ್ಲೆಯ … Continue reading ಪ್ರಮಾಣ ವಚನ ಸ್ವೀಕರಿಸಲು ಹೆಲಿಕಾಪ್ಟರ್​ನಲ್ಲಿ ಆಗಮಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ!