VIDEO| ಕಳಪೆ ಕಾಮಗಾರಿ; ಬರಿಗೈಯಲ್ಲಿ ಡಾಂಬರು ಕಿತ್ತೆಸೆದ ಗ್ರಾಮಸ್ಥರು

ಮುಂಬೈ: ಕಳಪೆ ಗುಣಮಟ್ಟದ ಕಾಮಗಾರಿಗಳು, ರಸ್ತೆ ಗುಂಡಿಗಳು ದೇಶದ ಜನತೆಗೆ ಇತ್ತೀಚಿನ ದಿನಗಳಲ್ಲಿ ಮಾಮೂಲಿಯಾಗಿದೆ. ಸುಸ್ಥಿತಿಯಲ್ಲಿರುವ ರಸ್ತೆ ಕೂಡ ಎಡಬಿಡದೆ ಮಳೆ ಸುರಿದರೆ ಅದರ ರಭಸಕ್ಕೆ ಗುಂಡಿ ಬೀಳುವುದು ಸಹಜವಾಗಿದೆ. ಇದೀಗ ಘಟನೆಯೊಂದರಲ್ಲಿ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಗ್ರಾಮ ಒಂದರಲ್ಲಿ ರಸ್ತೆಗಳಿಗೆ ಡಾಂಬರೀಕರಣ ಮಾಡಿದ ಕೆಲವೇ ದಿನಗಳಲ್ಲಿ ಕಿತ್ತು ಬಂದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಕಿತ್ತು ಬಂದ ರಸ್ತೆ ಈ ಗ್ರಾಮದ ರಸ್ತೆಯಲ್ಲಿ ಬಿದ್ದಿದ್ದ ಗುಂಡಿಗಳನ್ನು ಜರ್ಮನ್​ ತಂತ್ರಜ್ಞಾನದ ಮೂಲಕ ಮುಚ್ಚುವುದಾಗಿ ಹೇಳಿ ಗುತ್ತಿಗೆದಾರನೊಬ್ಬ … Continue reading VIDEO| ಕಳಪೆ ಕಾಮಗಾರಿ; ಬರಿಗೈಯಲ್ಲಿ ಡಾಂಬರು ಕಿತ್ತೆಸೆದ ಗ್ರಾಮಸ್ಥರು