ಹೊರಗೆ ಬಂದ ಮಹಾಬಲಿ: ವರ್ಷಕ್ಕೆ ಒಮ್ಮೆ ಮಾತ್ರ ಆಚೆ ಬರುವ ಈ ಕಪ್ಪೆಯ ವಿಶೇಷತೆ ತಿಳಿದ್ರೆ ಹುಬ್ಬೇರಿಸ್ತೀರಾ!

ಮುನ್ನಾರ್​: ವರ್ಷಕ್ಕೆ ಒಮ್ಮೆ ಮಾತ್ರ ಭೂಮಿಯ ಒಳಗಿಂದ ಹೊರಗೆ ಬರುವ ಮಹಾಬಲಿ ಹೆಸರಿನ ಕಪ್ಪೆಯು ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್​ ಪಟ್ಟಣದ ಬಳಿ ಇರುವ ಅನಕುಲಂ, ಮಂಕುಲಂನಲ್ಲಿ ಪತ್ತೆಯಾಗಿದೆ. ಅಳಿವಿನಂಚಿನಲ್ಲಿರುವ ಈ ಕಪ್ಪೆಗಳು ಪಶ್ಚಿಮ ಘಟ್ಟಗಳ ಬೆಚ್ಚಗಿನ ಪ್ರದೇಶಗಳಲ್ಲಿ ವಾಸಿಸುತ್ತವೆ. ಇವುಗಳ ವೈಜ್ಞಾನಿಕ ಹೆಸರು ನಾಸಿಕಬಾತ್ರಾಚಸ್ ಸಹ್ಯಡ್ರೆನ್ಸಿಸ್ ಎಂದು. ವರ್ಷಕ್ಕೆ ಒಮ್ಮೆ ಮಾತ್ರ ಹೊರಗೆ ಬರುವುದರಿಂದ ಇದನ್ನು ಮಹಾಬಲಿ ಕಪ್ಪೆ ಎಂತಲೂ ಕರೆಯುತ್ತಾರೆ. ವರ್ಷದಲ್ಲಿ 364 ದಿನಗಳವರೆಗೆ ಈ ಕಪ್ಪೆಗಳು ಭೂಗತವಾಗಿರುತ್ತವೆ. ಮೊಟ್ಟೆಯನ್ನು ಇಡಲು ಮಾತ್ರ ವರ್ಷಕ್ಕೆ … Continue reading ಹೊರಗೆ ಬಂದ ಮಹಾಬಲಿ: ವರ್ಷಕ್ಕೆ ಒಮ್ಮೆ ಮಾತ್ರ ಆಚೆ ಬರುವ ಈ ಕಪ್ಪೆಯ ವಿಶೇಷತೆ ತಿಳಿದ್ರೆ ಹುಬ್ಬೇರಿಸ್ತೀರಾ!