More

  ಮಹಾದೇವ ಬೆಟ್ಟಿಂಗ್​ ಆ್ಯಪ್​ ಪ್ರಕರಣ; ಪ್ರಮುಖ ಆರೋಪಿ ನಿತೇಶ್​ ದಿವಾನ್​ ಅರೆಸ್ಟ್​

  ನವದೆಹಲಿ: ಮಹಾದೇವ ಬೆಟ್ಟಿಂಗಹ್​ ಆ್ಯಪ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಪ್ರಮುಖ ಆರೋಪಿ ನಿತೀಶ್ ದಿವಾನ್​ನನ್ನು ವಶಕ್ಕೆ ಪಡೆದಿದೆ.

  ಮಹಾದೇವ ಬೆಟ್ಟಿಂಗ್ ಆ್ಯಪ್​ನಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಿರ್ತೇಶ್ ದಿನಾವನನ್ನು PMLA ಕಾಯ್ದೆ ಅಡಿ ವಶಕ್ಕೆ ಪಡೆದಿದೆ. ನ್ಯಾಯಾಲಯ ನಿತೇಶ್​ನನ್ನು ಫೆಬ್ರವರಿ 24ರ ವರೆಗೆ ಜಾರಿ ನಿರ್ದೇಶನಾಲಯದ ವಶಕ್ಕೆ ಒಪ್ಪಿಸಿದೆ.

  ಇದನ್ನೂ ಓದಿ: ಮಾಜಿ ಕ್ರಿಕೆಟಿಗ ಯುವರಾಜ್​ ಸಿಂಗ್​ ಮನೆಯಲ್ಲಿ ಕಳ್ಳತನ; ಕಾಣೆಯಾದ ನಗದು, ಚಿನ್ನಾಭರಣ ಮೌಲ್ಯ ಎಷ್ಟು ಗೊತ್ತಾ?

  ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಪ್ರಮುಖ ಆರೋಪಿ ನಿತೇಶ್​ಗಾಗಿ ಲುಕ್​ ಔಟ್​ ನೋಟಿಸ್​ ಜಾರಿ ಮಾಡಿತ್ತು. ಮಹದೇವ ಬೆಟ್ಟಿಂಗ್​ ಆ್ಯಪ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಮುಖ ಬಾಲಿವುಡ್​ ತಾರೆಗಳು ಹಾಗೂ ಪ್ರಭಾವಿ ರಾಜಕಾರಣಿಗಳ ಜೊತೆ ನಿಕಟ ಸಂಪರ್ಕವನ್ನು ಹೊಂದಿದ್ದಾನೆ ಎಂದು ಹೇಳಲಾಗಿದೆ.

  ಮಹದೇವ್ ಬೆಟ್ಟಿಂಗ್ ಆಪ್ ಪ್ರಕರಣಕ್ಕೆ ಸಂಬಂಧಿಸಿದಂತೆ 572.41 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ನಡೆದಿದೆ ಎನ್ನಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಿತೀಶ್ ದಿವಾನ್ ಸೇರಿದಂತೆ ಒಂಬತ್ತು ಆರೋಪಿಗಳನ್ನು ವಶಕ್ಕೆ ಪಡೆಯಾಲಗಿದೆ.

  See also  ಮುನಿರತ್ನ ಹನಿಟ್ರ್ಯಾಪ್ ಮಾಡಿಸುತ್ತಿದ್ರಾ?! ಗಂಭೀರ ಆರೋಪಕ್ಕೆ ಒಳಗಾದ ಮಾಜಿ ಸಚಿವ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts