ವಿಜಯವಾಣಿ ಸುದ್ದಿಜಾಲ ಧಾರವಾಡ
ತಾಲೂಕಿನ ರಾಮಾಪುರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಮಹಾದೇವಿ ರಾಮನಗೌಡ ಪಾಟೀಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬುಧವಾರ ಚುನಾವಣೆ ನಿಗದಿ ಮಾಡಲಾಗಿತ್ತು. ಆದರೆ ಮಾಹಾದೇವಿ ರಾಮನಗೌಡ ಪಾಟೀಲ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರಿಂದ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುಣಾವಣಾಧಿಕಾರಿ ಗಂಗಾಧರ ಕಂದಕೂರ ಘೋಷಿಸಿದ್ದಾರೆ.
ಸಹಾಯಕ ಚುನಾವಣಾಧಿಕಾರಿ ಕೆ. ಎಚ್. ಹಾವೆರಿಪೇಟ, ಉಪಾಧ್ಯಕ್ಷ ಭಾಸ್ಕರ ಬಡಿಗೇರ, ಸದಸ್ಯರಾದ ಶಂಭನಗೌಡ ಪಾಟೀಲ, ಸಂತೋಷ ಸಾವಳಗಿ, ನಿಂಗಪ್ಪ ವಾ, ಮಂಜುನಾಥ ಪಾಟೀಲ, ಕ್ಕೀರಪ್ಪ ಮಾನೋಜಿ, ಅಶ್ವಿನಿ ಹಡಪದ, ಅನ್ನರ್ಪೂಣ ಬಡಿಗೇರ, ಕರೆವ್ವ ತಳವಾರ, ಪಿಡಿಒ ರಾಮನಗೌಡ ಪಾಟೀಲ, ಕಾರ್ಯದರ್ಶಿ ಶೇಖಪ್ಪ ಮರಿತಮ್ಮನವರ, ಬಸಯ್ಯ ಹಿರೇಮಠ, ಸುನೀಲ ಪಾಟೀಲ, ಭೀಮಣ್ಣ ಅಗನೋಜಿ, ಬಸವರಾಜ ಸಾವಳಗಿ, ಕರವೀರ ಭಜಂತ್ರಿ, ನಾಗನಗೌಡ ಧಾರವಾಡ, ಶಂಕರ ಹರಿಜನ, ಬಾಳಪ್ಪ ಭೋಸಲೆ, ಗ್ರಾಮಸ್ಥರು, ಇತರರು ಇದ್ದರು.
ಗ್ರಾಪಂ ಅಧ್ಯಕ್ಷರಾಗಿ ಮಹಾದೇವಿ ಆಯ್ಕೆ

ಹುಡುಗಿಯರೇ.. ಬೇಸಿಗೆಯಲ್ಲಿ ಸುಂದರವಾಗಿ ಕಾಣಬೇಕಾದರೆ ಈ ತಪ್ಪುಗಳನ್ನು ಮಾಡಬೇಡಿ! Beauty Tips
Beauty Tips: ಬೇಸಿಗೆ ಸಮೀಪಿಸುತ್ತಿರುವುದರಿಂದ, ಅನೇಕ ಜನರು ತಮ್ಮ ಚರ್ಮವನ್ನು ರಕ್ಷಿಸಲು ಹೆಣಗಾಡುತ್ತಿದ್ದಾರೆ. ಹುಡುಗಿಯರು ಹೊರಗೆ…
ನಿಮಗೆ ಕೂದಲು ಉದುರುವ ಸಮಸ್ಯೆ ಇದೆಯೇ? ಹಾಗಲಕಾಯಿ ರಸವನ್ನು ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ…bitter gourd
bitter gourd : ನಮ್ಮಲ್ಲಿ ಹಲವರಿಗೆ ಹಾಗಲಕಾಯಿ ತಿನ್ನುವುದು ಇಷ್ಟವಾಗುವುದಿಲ್ಲ. ಹಾಗಲಕಾಯಿ ತಿನ್ನಲು ಸ್ವಲ್ಪ ಕಹಿಯಾಗಿದ್ದರೂ,…
ಸುರಕ್ಷಿತ ಪ್ರಯಾಣಕ್ಕಾಗಿ ನಿಮ್ಮ ಕಾರಿನಲ್ಲಿ ಇರಲೇಬೇಕಾದ 6 ವಸ್ತುಗಳು ಯಾವವು ಗೊತ್ತಾ? Vastu Tips
Vastu Tips: ನಮ್ಮ ಮನೆಗಳು ಮತ್ತು ಕಚೇರಿಗಳಿಗೆ ಮಾತ್ರವಲ್ಲದೆ, ನಮ್ಮ ವಾಹನಗಳಿಗೂ ಕೆಲವು ವಾಸ್ತು ನಂಬಿಕೆಗಳಿವೆ.…