27.2 C
Bengaluru
Monday, January 20, 2020

ಆರೋಪಿಗಳನ್ನು ಬಂಧಿಸಲು ಒತ್ತಾಯ

Latest News

ಲೋ ಕಮಾಂಡ್ ಆದ ಕಾಂಗ್ರೆಸ್ ಹೈಕಮಾಂಡ್

ಕೋಲಾರ: ರಾಜ್ಯದ ಮುಂಚೂಣಿ ನಾಯಕರಿಂದಲೇ ಕಾಂಗ್ರೆಸ್ ಹೈಕಮಾಂಡ್ ಶಕ್ತಿ ಕಳೆದುಕೊಂಡಿದೆ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ಛೇಡಿಸಿದರು. ಮಾಲೂರಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾನುವಾರ ಪಾಲ್ಗೊಂಡಿದ್ದ...

ಕೋಲಾರ ಜಿಲ್ಲೆಯಾದ್ಯಂತ ಪೋಲಿಯೋ ಲಸಿಕೆ ಅಭಿಯಾನ

ಕೋಲಾರ: ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಕಾರ್ಯಕ್ರಮದಡಿ ಭಾನುವಾರ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಲಾಯಿತು. ಬೂತ್‌ಗಳಲ್ಲಿ 0ರಿಂದ 5 ವರ್ಷದೊಳಗಿನ 1,56,155 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ...

ಒಳ್ಳೆಯದು-ಕೆಟ್ಟದರ ಚರ್ಚೆಯಾಗಬೇಕೇ ವಿನಾ ಜಾತಿ-ಧರ್ಮದ ಬಗ್ಗೆಯಲ್ಲ

ಕೋಲಾರ: ಸಮಾಜದಲ್ಲಿಂದು ಮೌಲ್ಯ-ಅಪಮೌಲ್ಯ, ಒಳ್ಳೆಯದು-ಕೆಟ್ಟದರ ಬಗ್ಗೆ ಚರ್ಚೆಯಾಗಬೇಕೇ ವಿನಾ ಜಾತಿ-ಧರ್ಮದ ಬಗ್ಗೆ ಚರ್ಚೆ ಅವಶ್ಯಕತೆಯಿಲ್ಲ ಎಂದು ಉಪ ವಿಭಾಗಾಧಿಕಾರಿ ಸೋಮಶೇಖರ್ ಹೇಳಿದರು. ತಾಲೂಕಿನ ಧನಟ್ನಹಳ್ಳಿ ಶ್ರೀ ಯೋಗಿನಾರೇಯಣ...

VIDEO ಕೇಂದ್ರ ಬಜೆಟ್ 2020 | ಹಲ್ವಾ ಸೆರೆಮೊನಿ ಯಲ್ಲಿ ಭಾಗಿಯಾದ ವಿತ್ತಸಚಿವರು

ನವದೆಹಲಿ: ಕೇಂದ್ರ ಬಜೆಟ್​ 2020ಕ್ಕೆ ದಿನಗಣನೆ ಆರಂಭವಾಗಿದೆ. ಫೆಬ್ರವರಿ ಒಂದಕ್ಕೆ ಬಜೆಟ್ ಮಂಡನೆಯಾಗಲಿದ್ದು, ಪೂರ್ವಭಾವಿಯಾಗಿ ಸೋಮವಾರ ಸಾಂಪ್ರದಾಯಿಕ ಹಲ್ವಾ ಸೆರೆಮೊನಿ ನಡೆಯಿತು. ಈ...

ಸಬ್ಸಿಡಿ ಆಸೆಗೆ ಲೋನ್ ಪಡೆಯಬೇಡಿ

*ನಿಗಮದ ಅಧ್ಯಕ್ಷೆ ಶಶಿಕಲಾ ಟೊಂಕಲೆ ಸಲಹೆ*ಪ್ರಗತಿ ಪರಿಶೀಲನಾ ಸಭೆವಿಜಯವಾಣಿ ಸುದ್ದಿಜಾಲ ಬಳ್ಳಾರಿಕೇವಲ ಸಬ್ಸಿಡಿ ಆಸೆಗೆ ಲೋನ್ ಪಡೆಯದೆಜೀವನದಲ್ಲಿ ಅಭ್ಯುದಯ ಸಾಧಿಸುವುದಕ್ಕಾಗಿ ಪಡೆಯಿರಿ ಎಂದು...

ಮಹಾಲಿಂಗಪುರ: ಈ ಮೊದಲು ಸ್ಥಳೀಯ ಓಂ ಬಸವಾ ಶಿಕ್ಷಣ ಸಂಸ್ಥೆಯ ಜ್ಞಾನ ಗುರುಕುಲ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ, ಚನ್ನವೀರ ಕಾಲನಿ ನಿವಾಸಿ, ಶಾರದಾ ಬಸವರಾಜ ಮಠದ (32) ಅವರ ಮೇಲೆ ದೌರ್ಜನ್ಯ ನಡೆದಿದ್ದು, ಆರೋಪಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಪುರಸಭೆ ಮಾಜಿ ಅಧ್ಯಕ್ಷ ಬಸವರಾಜ ರಾಯರ ಹೇಳಿದರು.

ಸಂತ್ರಸ್ತ ಮಹಿಳೆ ಮೇಲೆ ಕೆಟ್ಟ ಆರೋಪ ಹೊರಿಸಿ 5 ತಿಂಗಳ ಹಿಂದೆ ಶಾಲೆಯಿಂದ ವಜಾ ಮಾಡಿದ್ದರಿಂದ ಅವರು ಟ್ಯೂಷನ್ ಕ್ಲಾಸ್ ಆರಂಭಿಸಿದ್ದರು. ನಂ.2 ರಂದು ಗಣೇಶ ನಗರದಲ್ಲಿರುವ ಟ್ಯೂಷನ್ ಕ್ಲಾಸ್ ಮುಗಿಸಿ ಅಂಗಳದ ಕಸ ತೆಗೆಯುವಾಗ ಶಾರದಾ ಅವರ ಮೇಲೆ ಓಂ ಬಸವಾ ಶಿಕ್ಷಣ ಸಂಸ್ಥೆಯ ಐದಾರು ಜನರು ದಿಢೀರನೇ ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ಈಗಾಗಲೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಾಲಕರು ತಮ್ಮ ಮಕ್ಕಳನ್ನು ಈ ಶಾಲೆ ಬಿಟ್ಟು ಬೇರೆ ಶಾಲೆಗೆ ಸೇರಿಸಲು ಸಂಸ್ಥೆಯವರು ಟಿಸಿ ಕೊಡದೇ ಸತಾಯಿಸುತ್ತಿದ್ದಾರೆ ಎಂದು ಪಟ್ಟಣದ ಜಿಎಲ್‌ಬಿಸಿ ಅತಿಥಿಗೃಹದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬಿಜೆಪಿ ನಗರ ಘಟಕದ ಮಹಿಳಾ ಮೋರ್ಚಾ ಅಧ್ಯಕ್ಷೆ ಸುವರ್ಣಾ ಆಸಂಗಿ ಮಾತನಾಡಿ, ಮರುಗಯ್ಯ ತೆಗ್ಗಿನಮಠ ಹಾಗೂ ಇಡೀ ಅವರ ಕುಟುಂಬವೇ ಸಂತ್ರೆಸ್ತೆಗೆ ಅನ್ಯಾಯ ಮಾಡುವ ಜತೆಗೆ ದೌರ್ಜನ್ಯ ಎಸಗಿದೆ. ಕೂಡಲೇ ಮುರಗಯ್ಯ ಅವರನ್ನು ಬಂಧಿಸಬೇಕು.

ಸಂತ್ರಸ್ತೆ ಪತಿ ಬಸವರಾಜ ಮಠದ ಮಾತನಾಡಿ, ತಮಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು. ತೇರದಾಳ ಜೆಡಿಎಸ್ ಅಧ್ಯಕ್ಷ ನಿಂಗಪ್ಪ ಬಾಳಿಕಾಯಿ ಮಾತನಾಡಿದರು.

ಮುಖಂಡರಾದ ವಿನೋದ ಸಿಂಪಿ, ಮೋಹಸಿನ್ ಅತ್ತಾರ, ಸಂದೀಪ ಪಂಡಿತ, ಲಕ್ಕಪ್ಪ ಭಜಂತ್ರಿ, ಶಿವಾನಂದ ಸೋರಗಾಂವಿ, ಅರ್ಜುನ ಮಡಿವಾಳ, ಬಸವರಾಜ ಆಸಂಗಿ, ಎನ್.ಎಸ್. ಮುದಕವಿ, ಮಂಜು ಬಕರೆ, ಅರ್ಜುನ ಮಾಡಬಾಳ ಮುಂತಾದವರು ಇದ್ದರು.

ವಿಡಿಯೋ ನ್ಯೂಸ್

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...