More

  ಮಹಾರಾಷ್ಟ್ರ ಮುಖ್ಯಮಂತ್ರಿ ಆಸ್ಪತ್ರೆಗೆ ದಾಖಲು; ನಡೆಯಲಿದೆ ಶಸ್ತ್ರಚಿಕಿತ್ಸೆ..

  ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಅನಾರೋಗ್ಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಎರಡು- ಮೂರು ದಿನಗಳ ಕಾಲ ಅವರು ಆಸ್ಪತ್ರೆಯಲ್ಲಿ ಇರಲಿದ್ದು, ಶಸ್ತ್ರಚಿಕಿತ್ಸೆ ಕೂಡ ನಡೆಯಲಿದೆ ಎಂಬುದು ತಿಳಿದುಬಂದಿದೆ.

  ಠಾಕ್ರೆ ಅವರು ಈಗಾಗಲೇ ಕತ್ತು ಹಾಗೂ ಬೆನ್ನು ನೋವಿನ ಸಂಬಂಧ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇದೀಗ ಕತ್ತು ಹಾಗೂ ಬೆನ್ನುನೋವು ಅಧಿಕಗೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರು ಅವರಿಗೆ ಸಣ್ಣ ಶಸ್ತ್ರಚಿಕಿತ್ಸೆ ಮಾಡುವ ಸಾಧ್ಯತೆ ಇದ್ದು, ಆ ಕುರಿತ ಖಚಿತ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ.

  ಮದ್ವೆ ಆದ್ಮೇಲೆ ಫಸ್ಟ್​ನೈಟಲ್ಲಿ ಏನ್ಮಾಡ್ತಾರೆ, ಅದ್ನೇ ಮಾಡಿದ್ದೀವಿ..: ನಟಿ ರಚಿತಾ ರಾಮ್​

  See also  ಬೆಳೆ ವಿಮೆ ನೋಂದಣಿಗೆ ಅವಧಿ ವಿಸ್ತರಣೆ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts