ಮಹಾ ವಿಕಾಸ್​ ಅಘಾಡಿ ಸೀಟು ಹಂಚಿಕೆ ಫೈನಲ್; ಯಾವ ಪಕ್ಷಕ್ಕೆ ಎಷ್ಟು ಕ್ಷೇತ್ರ, ಇಲ್ಲಿದೆ ಮಾಹಿತಿ

ಮುಂಬೈ: ಮುಂಬರವ ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಮಹಾರಾಷ್ಟ್ರದಲ್ಲಿ ಸೀಟು ಹಂಚಿಕೆಯನ್ನು ಅಂತಿಮಗೊಳಿಸಿದೆ. ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಸೀಟು ಹಂಚಿಕೆ ಒಪ್ಪಂದದ ಪ್ರಕಾರ 48 ಲೋಕಸಭೆ ಕ್ಷೇತ್ರಗಳ ಪೈಕಿ ಮಾಜಿ ಸಿಎಂ ಉದ್ಧವ್​ ಠಾಕ್ರೆ ನೇತೃತ್ವದ ಶಿವಸೇನೆ 20, ಕಾಂಗ್ರೆಸ್​ 18 ಹಾಗೂ ಶರದ್​ ಪವಾರ್​ ಬಣದ ಎನ್​ಸಿಪಿ (10) ಸ್ಥಾನಗಳಲ್ಲಿ ಸ್ಫರ್ಧಿಸಲಿದೆ ಎಂದು ತಿಳಿದು ಬಂದಿದೆ. … Continue reading ಮಹಾ ವಿಕಾಸ್​ ಅಘಾಡಿ ಸೀಟು ಹಂಚಿಕೆ ಫೈನಲ್; ಯಾವ ಪಕ್ಷಕ್ಕೆ ಎಷ್ಟು ಕ್ಷೇತ್ರ, ಇಲ್ಲಿದೆ ಮಾಹಿತಿ