ಸಂಚಾರಿ ನಿಯಮ ಉಲ್ಲಂಘನೆ ಪತ್ತೆ ಹಚ್ಚಲು ‘ಕೇರಳ ಮಾಡೆಲ್’ ಅನುಸರಿಸಲು ಮುಂದಾದ ಮಹಾರಾಷ್ಟ್ರ ಸರ್ಕಾರ!

ಮಹಾರಾಷ್ಟ್ರ: ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡುವವರನ್ನು ಸೂಕ್ಷ್ಮವಾಗಿ ಪತ್ತೆ ಹಚ್ಚಲು ಇದೀಗ ಕೇರಳ ಮಾದರಿಯನ್ನು ಅನುಸರಿಸಲು ಮಹಾರಾಷ್ಟ್ರ ಸರ್ಕಾರ ಯೋಜಿಸಿದೆ. ಕೇರಳ ಸರ್ಕಾರ ಅಳವಡಿಸಿರುವ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಕ್ಯಾಮೆರಾಗಳನ್ನು ಮಹಾರಾಷ್ಟ್ರದಲ್ಲಿಯೂ ಇನ್​ಸ್ಟಾಲ್​ ಮಾಡಲು ಇದೀಗ ಮುಂದಾಗಿದೆ. ಇದನ್ನೂ ಓದಿ: Touts On Rise At Chitradurga RTO Office | ಚಿತ್ರದುರ್ಗ ಆರ್‌ಟಿಒದಲ್ಲಿ ಅನಧಿಕೃತ ವ್ಯಕ್ತಿಗಳಿರುವ ಬಗ್ಗೆ ವಿಡಿಯೋ ಮಾಡಿ ಕಳಿಸಿದ ಜನ ಮಹಾರಾಷ್ಟ್ರದ ಸಾರಿಗೆ ಆಯುಕ್ತರಾದ ವಿವೇಕ್ ಭೀಮನವರ್ ಅವರು ಇತ್ತೀಚೆಗಷ್ಟೇ ಕೇರಳಕ್ಕೆ ಭೇಟಿ … Continue reading ಸಂಚಾರಿ ನಿಯಮ ಉಲ್ಲಂಘನೆ ಪತ್ತೆ ಹಚ್ಚಲು ‘ಕೇರಳ ಮಾಡೆಲ್’ ಅನುಸರಿಸಲು ಮುಂದಾದ ಮಹಾರಾಷ್ಟ್ರ ಸರ್ಕಾರ!