ಮಹಾತ್ಮ ಗಾಂಧಿಯವರ ಚಿಂತನೆಗಳು ನಮಗೆ ದಾರಿದೀಪ: ನರೇಂದ್ರ ಮೋದಿ

ನವದೆಹಲಿ: ಮಹಾತ್ಮ ಗಾಂಧೀಜಿ ಅವರ ಆಲೋಚನೆಗಳು ಇಡೀ ಮಾನವಕುಲವನ್ನು ಏಕತೆ ಹಾಗೂ ಸಹಾನುಭೂತಿಯೆಡೆಗೆ ಪ್ರೇರೇಪಿಸುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು. 154ನೇ ಗಾಂಧಿ ಜಯಂತಿಯ ಅಂಗವಾಗಿ ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಪುಷ್ಪ ನಮನ ಸಲ್ಲಿಸಿದ ಮೋದಿಯವರು, ಗಾಂಧೀಜಿ ನಡೆ ಮತ್ತು ಅವರ ಮಾತುಗಳು ನಮ್ಮನ್ನು ಸರಿದಾರಿಯಲ್ಲಿ ಮುನ್ನಡೆಸುತ್ತಲೇ ಇರುತ್ತವೆ. ಅವರ ಕನಸುಗಳನ್ನು ನನಸಾಗಿಸಲು ನಾವು ಯಾವಾಗಲೂ ಕೆಲಸ ಮಾಡೋಣ, ಎಲ್ಲರೂ ಏಕತೆ ಮತ್ತು ಸೌಹಾರ್ದತೆಯನ್ನು ಬೆಳೆಸಿಕೊಳ್ಳಲಿ ಎಂದು ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ. ಗಾಂಧಿ ಜಯಂತಿಯ ವಿಶೇಷ … Continue reading ಮಹಾತ್ಮ ಗಾಂಧಿಯವರ ಚಿಂತನೆಗಳು ನಮಗೆ ದಾರಿದೀಪ: ನರೇಂದ್ರ ಮೋದಿ