ಬಿಜೆಪಿ ಟಿಕೆಟ್‌ಗಾಗಿ CPI ಹುದ್ದೆಗೆ ರಾಜೀನಾಮೆ; ನಾಗಠಾಣ ಮೀಸಲು ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ಧ

ವಿಜಯಪುರ: ಪೊಲೀಸ್ ಇಲಾಖೆಯಲ್ಲಿ 12 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಪೊಲೀಸ್ ಅಧಿಕಾರಿಯೋರ್ವ ಇದೀಗ ಬಿಜೆಪಿ ಟಿಕೆಟ್‌ಗಾಗಿ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿ ಹೊರಬಂದಿದ್ದಾರೆ. ನಾಗಠಾಣ ಎಸ್‌ಸಿ ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್‌ನ ಪ್ರಬಲ ಆಕಾಂಕ್ಷಿಯಾಗಿರುವ ಮಹೀಂದ್ರಕುಮಾರ ನಾಯಿಕ ಟಿಕೆಟ್ ಸಿಗುವ ವಿಶ್ವಾಸದೊಂದಿಗೆ ಕರ್ತವ್ಯಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬೆಂಗಳೂರಿನ ಡಿಜಿಪಿ ಕೇಂದ್ರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಪಿಐ ನಾಯಕ ರಾಜಕೀಯ ಸೇರಬೇಕೆಂಬ ಉದ್ದೇಶದೊಂದಿಗೆ ಅದರಲ್ಲೂ ಬಿಜೆಪಿಯ ತತ್ವ ಸಿದ್ದಾಂತವನ್ನು ಮೆಚ್ಚಿ ಕರ್ತವ್ಯಕ್ಕೆ ಇತಿಶ್ರೀ ಹಾಡಿದ್ದಾರೆ. ಇದನ್ನೂ ಓದಿ: ಕೆಪಿಸಿಸಿ … Continue reading ಬಿಜೆಪಿ ಟಿಕೆಟ್‌ಗಾಗಿ CPI ಹುದ್ದೆಗೆ ರಾಜೀನಾಮೆ; ನಾಗಠಾಣ ಮೀಸಲು ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ಧ