ಪ್ರಶ್ನೆ ಕೇಳಲು ಲಂಚ ಪಡೆದ ಆರೋಪ; ಬಿಜೆಪಿ ಸಂಸದನಿಗೆ ಲೀಗಲ್ ನೋಟಿಸ್ ಕಳುಹಿಸಿದ ಮಹುವಾ ಮೊಯಿತ್ರಾ

ನವದೆಹಲಿ: ಬಿಜೆಪಿ ಸಂಸದ ನಿಶಿಕಾಂತ್​ ತಮ್ಮ ವಿರುದ್ಧ ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಮುಂದಿನ 24 ಘಂಟೆಯೊಳಗೆ ಕ್ಷಮೆಯಾಚಿಸಬೇಕು ಇಲ್ಲದಿದ್ದರೆ ಕಠೀಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ತೃಣಮೂಲ ಕಾಂಗ್ರೆಸ್​ ಸಂಸದೆ ಮಹುವಾ ಮೊಯಿತ್ರಾ ಆಗ್ರಹಿಸಿದ್ದಾರೆ. ತಮ್ಮ ವಿರುದ್ಧ ಮಾಡಲಾಗಿರುವ ಆರೋಪಗಳಿಗೆ ಸಂಬಂಧಿಸಿದಂತೆ ಮುಂದಿನ 24 ಘಂಟೆಯೊಳಗೆ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿ ಬಿಜೆಪಿ ಸಂಸದನಿಗೆ ಮಹುವಾ ಮೊಯಿತ್ರಾ ಲೀಗಲ್​ ನೋಟಿಸ್​ ಕಳುಹಿಸಿದ್ದಾರೆ ಎಂದು ಅಧಿಕೃತ ಸುದ್ದಿ ಮೂಲಗಳು ತಿಳಿಸಿವೆ. ಈ ಕುರಿತು ಪ್ರತಿಕ್ರಿಯಿಸಿರುವ ಸಂಸದೆ ಮಹುವಾ ಮೊಯಿತ್ರಾ ನನ್ನ ವಿರುದ್ಧ … Continue reading ಪ್ರಶ್ನೆ ಕೇಳಲು ಲಂಚ ಪಡೆದ ಆರೋಪ; ಬಿಜೆಪಿ ಸಂಸದನಿಗೆ ಲೀಗಲ್ ನೋಟಿಸ್ ಕಳುಹಿಸಿದ ಮಹುವಾ ಮೊಯಿತ್ರಾ