ಸರ್ಕಾರಿ ಬಂಗಲೆ ಖಾಲಿ ಮಾಡಿದ ಟಿಎಂಸಿ ಮಾಜಿ ಸಂಸದೆ ಮಹುವಾ ಮೊಯಿತ್ರಾ

ನವದೆಹಲಿ: ಪ್ರಶ್ನೆಗಾಗಿ ಕಾಸು ಪ್ರಕರಣದಲ್ಲಿ ಲೋಕಸಭೆಯಿಂದ ಉಚ್ಚಾಟನೆಗೊಂಡ ಸಂಸದ ಮಹುವಾ ಮೊಯಿತ್ರಾ ಕೊನೆಗೂ ಸರಕಾರಿ ಬಂಗಲೆಯನ್ನು ಖಾಲಿ ಮಾಡಿದ್ದಾರೆ. ಎರಡು ದಿನಗಳ ಹಿಂದೆ ಮತ್ತೊಮ್ಮೆ ಬಂಗಲೆಯನ್ನು ಖಾಲಿ ಮಾಡುವಂತೆ ಮಹುವಾ ಅವರಿಗೆ ನೋಟಿಸ್‌ ಕಳುಹಿಸಲಾಗಿತ್ತು. ನಂತರ ಮಹುವಾ ದೆಹಲಿ ಹೈಕೋರ್ಟ್‌ಗೆ ಮೊರೆ ಹೋದರೂ ಪ್ರಯೋಜನವಾಗಲಿಲ್ಲ. ಮಹುವಾ ಅವರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿತು. ಮಹುವಾ ಅವರ ಲೋಕಸಭಾ ಸದಸ್ಯತ್ವವನ್ನು ಡಿಸೆಂಬರ್ 8, 2023 ರಂದು ಹಿಂತೆಗೆದುಕೊಳ್ಳಲಾಗಿದೆ ಎಂಬುದು ಗಮನಿಸಬೇಕಾದ ಸಂಗತಿ. ಬಳಿಕ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಎರಡು … Continue reading ಸರ್ಕಾರಿ ಬಂಗಲೆ ಖಾಲಿ ಮಾಡಿದ ಟಿಎಂಸಿ ಮಾಜಿ ಸಂಸದೆ ಮಹುವಾ ಮೊಯಿತ್ರಾ