6 ತಿಂಗಳ ಕಾಲ ಒಂದೊಂದಾಗಿ ಕಾಣೆಯಾಗಿದ್ದವು ಮನೆಯೊಳಗಿದ್ದ ಆಭರಣಗಳು!; ಕೊನೆಗೂ ಬಯಲಾಯ್ತು ಅಸಲಿಯತ್ತು

ಬೆಂಗಳೂರು: ಮನೆ ಕೆಲಸದಾಕೆಯೊಬ್ಬಳು ಆರು ತಿಂಗಳಿನಿಂದ ಒಂದೊಂದಾಗಿ ಆಭರಣ ಕಳವು ಮಾಡಿದ್ದಲ್ಲದೆ, ಏನೂ ಗೊತ್ತೇ ಇಲ್ಲ ಎಂಬಂತೆ ವರ್ತಿಸಿ, ಅನುಮಾನವೇ ಬರದಂತೆ ಕೆಲಸ ಕೂಡ ಮುಂದುವರಿಸಿದ್ದಳು. ಕೊನೆಗೂ ಪೊಲೀಸರು ಈ ಪ್ರಕರಣವನ್ನು ಭೇದಿಸಿ, ಚಾಲಾಕಿ ಕಳ್ಳಿಯನ್ನು ಬಂಧಿಸಿದ್ದಾರೆ. ಕೆಲಸ ಮಾಡುತ್ತಿದ್ದ ಮನೆಯಲ್ಲೇ 6 ತಿಂಗಳ ಕಾಲ ಒಂದೊಂದೇ ಚಿನ್ನಾಭರಣ ಕಳವು ಮಾಡಿದ್ದ ಕಳ್ಳಿಯನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕೆಂಪಾಪುರ ನಿವಾಸಿ ಮೋನಿಕಾ (30) ಬಂಧಿತ ಆರೋಪಿ. 2.3 ಲಕ್ಷ ರೂ. ಮೌಲ್ಯದ 40 ಗ್ರಾಂ ಚಿನ್ನಾಭರಣ ಜಪ್ತಿ … Continue reading 6 ತಿಂಗಳ ಕಾಲ ಒಂದೊಂದಾಗಿ ಕಾಣೆಯಾಗಿದ್ದವು ಮನೆಯೊಳಗಿದ್ದ ಆಭರಣಗಳು!; ಕೊನೆಗೂ ಬಯಲಾಯ್ತು ಅಸಲಿಯತ್ತು