20.4 C
Bangalore
Monday, December 9, 2019

ಅಯ್ಯಪ್ಪ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ

Latest News

ಬೈ ಎಲೆಕ್ಷನ್ ರಿಸಲ್ಟ್​| ವಿಜಯನಗರ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ ಬಿಜೆಪಿಯ ಆನಂದ್ ಸಿಂಗ್​…

ಬಳ್ಳಾರಿ: ಗಣಿನಾಡಿನ ವಿಜಯನಗರ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನ ಮತ ಎಣಿಕೆ ಮುಗಿದಾಗ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ...

ಮೊದಲ ಸುತ್ತಿನ ಮತಎಣಿಕೆ: ಹೊಸಕೋಟೆಯಲ್ಲಿ ಪಕ್ಷೇತರ ಶರತ್​ ಬಚ್ಚೇಗೌಡ, ಯಶವಂತಪುರದಲ್ಲಿ ಜೆಡಿಎಸ್​ ಜವರಾಯಿಗೌಡ ಮುನ್ನಡೆ

ಬೆಂಗಳೂರು: ಹೊಸಕೋಟೆ ವಿಧಾನಸಭಾ ಹಾಗೂ ಯಶವಂತಪುರ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತಎಣಿಕೆ ಪಕ್ರಿಯೆ ಮುಗಿದಿದೆ. ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್​ ವಿರುದ್ಧ ಪಕ್ಷೇತರ...

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ರಾಣೇಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಚಿಕ್ಕಮಗಳೂರು: ಬೋಳರಾಮೇಶ್ವರ ದೇವಾಲಯದ ಆವರಣದಲ್ಲಿ ಭಾನುವಾರ ಅಯ್ಯಪ್ಪ ಸ್ವಾಮಿ ಮೂರ್ತಿಯನ್ನು ಸಕಲ ವಿಧಿ ವಿಧಾನಗಳೊಂದಿಗೆ ಪ್ರತಿಷ್ಠಾಪಿಸಲಾಯಿತು.

ಬಸವನಹಳ್ಳಿ ಶ್ರೀ ಗಣಪತಿ ಓಂಕಾರೇಶ್ವರ ಸ್ವಾಮಿ ದೇವಾಲಯದಿಂದ ಆರಂಭವಾದ ಅಯ್ಯಪ್ಪ ಸ್ವಾಮಿ ಮೂರ್ತಿ ಮೆರವಣಿಗೆಯಲ್ಲಿ ನೂರಾರು ಭಕ್ತರು ಭಜನೆ ಮಾಡಿದರು. ಬಳಿಕ ಅರ್ಚಕ ಕುಮಾರಸ್ವಾಮಿ ನೇತೃತ್ವದಲ್ಲಿ ಗಣಹೋಮ ಸೇರಿ ವಿವಿಧ ಪೂಜೆ ನೆರವೇರಿಸಿ ಪ್ರತಿಷ್ಠಾಪಿಸಲಾಯಿತು.

ಮೋಟಾರ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಬಿ.ಎಚ್.ಜಯಂತ ಪೈ ಮಾತನಾಡಿ, ದೇವಸ್ಥಾನಗಳಿಗೆ ಬಂದು ಪೂಜೆ ಸಲ್ಲಿಸಿದರೆ ಮಾನಸಿಕ ನೆಮ್ಮದಿ ಪ್ರಾಪ್ತಿಯಾಗುತ್ತದೆ. 46 ವರ್ಷಗಳಿಂದ ಸ್ಥಳೀಯ ಭಕ್ತರು ಅಯ್ಯಪ್ಪ ಮಾಲೆ ಧರಿಸಿ ವ್ರತಾಚರಣೆ ಮಾಡುತ್ತಿದ್ದಾರೆ. ಪೂಜೆ, ಹೋಮ-ಹವನ ನೆರವೇರಿಸುತ್ತಿದ್ದಾರೆ. ಇದರ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯವಿದೆ. ಅಯ್ಯಪ್ಪನ ಸೇವೆ ಮಾಡುವ ಮೂಲಕ ಜಿಲ್ಲೆಯಲ್ಲಿ ಉತ್ತಮ ಮಳೆ-ಬೆಳೆ ಬಂದು ದೇವರು ಎಲ್ಲರಿಗೂ ಒಳಿತು ಮಾಡಲಿ ಎಂದು ಪ್ರಾರ್ಥಿಸಿದರು.

ಅಧ್ಯಕ್ಷ ನಾರಾಯಣ ಗೌಡ ಮಾತನಾಡಿ, ಡಿಸೆಂಬರ್ ಅಂತ್ಯಕ್ಕೆ ನಗರದಲ್ಲಿ ದೇವರ ಉತ್ಸವವನ್ನು ನಡೆಸಲು ಸಮಿತಿಯಿಂದ ತೀರ್ವನಿಸಲಾಗಿದೆ. ದೇಗುಲದ ಆವರಣದಲ್ಲಿ ಡಿ.29ರಂದು ಅನ್ನದಾನ ಏರ್ಪಡಿಸಲಾಗಿದೆ. ಜ.14ರಂದು ಜ್ಯೋತಿಪೂಜೆ ನೆರವೇರಲಿದೆ ಎಂದು ತಿಳಿಸಿದರು.

ಅರ್ಚಕ ಕುಮಾರಸ್ವಾಮಿ ಸಂಗಡಿಗರು ಹಾಗೂ ಗುರುಸ್ವಾಮಿ ಸದಾಶಿವ ಪೂಜೆ ನೆರವೇರಿಸಿದರು. ಕಾರ್ಯದರ್ಶಿ ಅಶೋಕ್ ಸಚ್ಚಿದೇವ್, ಉಮೇಶ್, ಮಂಜುನಾಥ್, ಗೋಪಿ, ಎಸ್​ಡಿಎಂ ಮಂಜು, ಸತೀಶ್, ನಗರಸಭೆ ಮಾಜಿ ಅಧ್ಯಕ್ಷ ದೇವರಾಜ ಶೆಟ್ಟಿ ಇತರರಿದ್ದರು.

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...