ಲಖನೌ ವಿರುದ್ಧ ಡೆಲ್ಲಿಗೆ ಜಯ; IPL ಪಾಯಿಂಟ್ಸ್​ ಟೇಬಲ್​ನಲ್ಲಿ ಮಹತ್ವದ ಬದಲಾವಣೆ

ಲಖನೌ: ಮಾರ್ಚ್​ 22ರಂದು ಆರಂಭವಾದ 17ನೇ ಆವೃತ್ತಿಯ ಟೂರ್ನಿಯು ದಿನದಿಂದ ದಿನಕ್ಕೆ ರೋಚಕತೆ ಸೃಷ್ಟಿಸುತ್ತಿದ್ದು, ಈಗಾಗಲೇ 26 ಪಂದ್ಯಗಳು ಮುಕ್ತಾಯಗೊಂಡಿವೆ. ಶುಕ್ರವಾರ ಇಲ್ಲಿನ ಭಾರತ ರತ್ನ ಶ್ರೀ ಅಟಲ್​ ಬಿಹಾರಿ ವಾಜಪೇಯಿ ಏಕನಾ ಕ್ರೀಡಾಂಗಣದಲ್ಲಿ ನಡೆದ​ ಪಂದ್ಯದಲ್ಲಿ ಸರ್ವಾಂಗೀಣ ಪ್ರದರ್ಶನದ ಫಲವಾಗಿ ಡೆಲ್ಲಿ ಕ್ಯಾಪಿಟಲ್ಸ್​ ತಂಡವು ಲಖನೌ ಸೂಪರ್​ಜೈಂಟ್ಸ್​ ವಿರುದ್ಧ 6 ವಿಕೆಟ್​ಗಳ ಜಯ ಸಾಧಿಸಿದ್ದು, ಪಾಯಿಂಟ್ಸ್​ ಟೇಬಲ್​ನಲ್ಲಿ ಬದಲಾವಣೆ ಆಗಿದೆ. ಆಡಿರುವ ಐದು ಪಂದ್ಯಗಳಲ್ಲಿ 3ರಲ್ಲಿ ಗೆದ್ದು ಎರಡರಲ್ಲಿ ಸೋತಿರುವ ಲಖನೌ ಸೂಪರ್​ಜೈಂಟ್ಸ್​ ತಂಡವು ನಾಲ್ಕನೇ … Continue reading ಲಖನೌ ವಿರುದ್ಧ ಡೆಲ್ಲಿಗೆ ಜಯ; IPL ಪಾಯಿಂಟ್ಸ್​ ಟೇಬಲ್​ನಲ್ಲಿ ಮಹತ್ವದ ಬದಲಾವಣೆ