ಸೇಡಿನ ತವಕದಲ್ಲಿ ಆರ್‌ಸಿಬಿ; ಗುಜರಾತ್​ ವಿರುದ್ಧದ ಪಂದ್ಯದಲ್ಲಿ ಹೀಗಿರಲಿದೆ ಪ್ಲೆಸಿಸ್​ ಪಡೆ

ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ 45ನೇ ಐಪಿಎಲ್​ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಹಾಗೂ ಗುಜರಾತ್​ ಟೈಟಾನ್ಸ್​ ಮುಖಾಮುಖಿಯಾಗಲಿದ್ದು, ಸತತ ಸೋಲಿನ ಬಳಿಕ ಗೆಲುವಿನ ಹಳಿಗೆ ಮರಳಿರುವ ಫಾಫ್​ ಡು ಪ್ಲೆಸಿಸ್​ ಪಡೆಯೂ ಲಯ ಕಾಯ್ದುಕೊಳ್ಳುವ ಮೂಲಕ ಪ್ಲೇಆಫ್​ ಆಸೆಯನ್ನು ಜೀವಂತವಾಗಿರಿಸಿಕೊಳ್ಳಲು ಸಜ್ಜಾಗುತ್ತಿದೆ. ಏಪ್ರಿಲ್​ 25ರಂದು ಎಸ್​ಆರ್​ಎಚ್​ ವಿರುದ್ಧದ ಪಂದ್ಯದಲ್ಲಿ ಆಲ್ರೌಂಡ್​ ಪ್ರದರ್ಶನದ ಫಲವಾಗಿ ಆರ್​ಸಿಬಿ 35ರನ್​ಗಳ ಭರ್ಜರಿ ಜಯ ಸಾಧಿಸಿತ್ತು. ಇನ್ನೂ ಗುಜರಾತ್​ ವಿರುದ್ಧದ ಪಂದ್ಯದಲ್ಲಿ ತಂಡದಲ್ಲಿ ಬದಲಾವಣೆ ಮಾಡುವ ಸಾಧ್ಯತೆ ತೀರಾ … Continue reading ಸೇಡಿನ ತವಕದಲ್ಲಿ ಆರ್‌ಸಿಬಿ; ಗುಜರಾತ್​ ವಿರುದ್ಧದ ಪಂದ್ಯದಲ್ಲಿ ಹೀಗಿರಲಿದೆ ಪ್ಲೆಸಿಸ್​ ಪಡೆ