ರಾಜ್ಯ ಪೊಲೀಸ್​ ಇಲಾಖೆಯಲ್ಲಿ ಸದ್ಯದಲ್ಲೇ ನಡೆಯಲಿದೆ ಮೇಜರ್​ ಸರ್ಜರಿ!

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷ ಸದ್ಯ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಸರ್ಕಾರ ರಚನೆಯಾದ ಬಳಿಕ ರಾಜ್ಯ ಪೊಲೀಸ್ ಇಲಾಖೆಯಲ್ಲಿಯೂ ಮೇಜರ್ ಸರ್ಜರಿ ನಡೆಯುವ ಸಾಧ್ಯತೆ ಇದೆ. ರಾಜಕೀಯ ಪಕ್ಷಗಳನ್ನು ನೆಚ್ಚಿಕೊಂಡು ಕಳೆದ ಎರಡ್ಮೂರು ವರ್ಷಗಳಿಂದ ಆಯಕಟ್ಟಿನ ಹುದ್ದೆಗಳಲ್ಲಿ ತಳವೂಳಿರುವ ಹಿರಿಯ-ಕಿರಿಯ ಅಧಿಕಾರಿಗಳ ಎತ್ತಂಗಡಿ ನಡೆಯಲಿದೆ. ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಅನೇಕ ಬಾರಿ ಕೆಲ ಅಧಿಕಾರಿಗಳು ಕಾಂಗ್ರೆಸ್ ನಾಯಕರನ್ನು ಎದರು ಹಾಕಿಕೊಂಡಿದ್ದ ಪ್ರಸಂಗಗಳು ನಡೆದಿವೆ. ನೀನು ಯಾವ ಪಕ್ಷಕ್ಕಾಗಿ ಕೆಲಸ … Continue reading ರಾಜ್ಯ ಪೊಲೀಸ್​ ಇಲಾಖೆಯಲ್ಲಿ ಸದ್ಯದಲ್ಲೇ ನಡೆಯಲಿದೆ ಮೇಜರ್​ ಸರ್ಜರಿ!