ಚಂದ್ರಗ್ರಹಣ ಹಿನ್ನೆಲೆ: ಕೇದಾರನಾಥ, ಬದರಿನಾಥ ದೇವಾಲಯಗಳ ಬಾಗಿಲು ತೆರೆಯುವುದು ಯಾವಾಗ?

ಚಂದ್ರಗ್ರಹಣದ ದೃಷ್ಟಿಯಿಂದ ಶ್ರೀ ಬದರಿನಾಥ-ಕೇದಾರನಾಥ ದೇವಾಲಯ ಸಮಿತಿಯು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಸೂತಕದ ಅವಧಿಯು ಒಂಬತ್ತು ಗಂಟೆಗಳ ಮೊದಲು ಪ್ರಾರಂಭವಾಗುತ್ತದೆ. ಈ ಅವಧಿಯಲ್ಲಿ ಧಾಮಗಳಲ್ಲಿ ಪೂಜೆ ನಡೆಯುವುದಿಲ್ಲ. ಬೆಂಗಳೂರು: 2023 ರ ಕೊನೆಯ ಚಂದ್ರಗ್ರಹಣವು ಶನಿವಾರ (28 ಅಕ್ಟೋಬರ್) ಶರದ್ ಪೂರ್ಣಿಮೆಯಂದು ನಡೆಯುತ್ತಿದೆ. ಬೆಂಗಳೂರು ಸೇರಿದಂತೆ ದೇಶದ ಇತರ ನಗರಗಳಲ್ಲಿ ಚಂದ್ರಗ್ರಹಣವನ್ನು ಕಾಣಬಹುದು. ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಶ್ರೀ ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ ಮಹತ್ವದ ನಿರ್ಧಾರ ಕೈಗೊಂಡಿದೆ. ಶನಿವಾರ ಸಂಜೆ 4 ಗಂಟೆಗೆ ಬದರಿನಾಥ ಮತ್ತು ಕೇದಾರನಾಥ ದೇವಾಲಯಗಳ … Continue reading ಚಂದ್ರಗ್ರಹಣ ಹಿನ್ನೆಲೆ: ಕೇದಾರನಾಥ, ಬದರಿನಾಥ ದೇವಾಲಯಗಳ ಬಾಗಿಲು ತೆರೆಯುವುದು ಯಾವಾಗ?