ಕಾಂಗ್ರೆಸ್​ ಕಾರ್ಪೊರೇಟರ್​ ಪುತ್ರಿ ಕೊಲೆ​; ಹತ್ಯೆ ಮಾಡಿದ್ದು ಕ್ಲಾಸ್​ಮೇಟ್​ ಫಯಾಜ್

ಹುಬ್ಬಳ್ಳಿ: ಕಾಲೇಜು ಕ್ಯಾಂಪಸ್​ನಲ್ಲಿ ಎಂಸಿಎ ವಿದ್ಯಾರ್ಥಿನಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್​ ಸದಸ್ಯ ನಿರಂಜನ್ ಹಿರೇಮಠ್ ಅವರ ಪುತ್ರಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ಫಯಾಜ್​ನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಇತ್ತ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫಯಾಜ್​ ಬಿವಿಬಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಕಳೆದ ಕೆಲ ದಿನಗಳಿಂದ ಪ್ರೀತಿಸುವಂತೆ ನೇಹಾಳ ಹಿಂದೆ ಬಿದ್ದು ಪೀಡಿಸುತ್ತಿದ್ದ. ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಸಿಟ್ಟುಗೊಂಡ ಆರೋಪಿ ಫಯಾಜ್​ ನೇಹಾಳ ಕುತ್ತಿಗೆ … Continue reading ಕಾಂಗ್ರೆಸ್​ ಕಾರ್ಪೊರೇಟರ್​ ಪುತ್ರಿ ಕೊಲೆ​; ಹತ್ಯೆ ಮಾಡಿದ್ದು ಕ್ಲಾಸ್​ಮೇಟ್​ ಫಯಾಜ್